ಕೋವಿಡ್‌ ನಿರ್ವಹಣೆಗೆ 2,118.02 ಕೋಟಿ ಖರ್ಚು; ಇದು 14 ಇಲಾಖೆಗಳ ಲೆಕ್ಕ

ಬೆಂಗಳೂರು: ಕೋವಿಡ್‌-19ರ ನಿರ್ವಹಣೆಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ಒಟ್ಟು 14 ಇಲಾಖೆಗಳು ವೈದ್ಯಕೀಯ ಪರಿಕರ ಖರೀದಿ, ಪರಿಹಾರ ಸೇರಿದಂತೆ ಇನ್ನಿತರೆ ಚಟುವಟಿಕೆಗಳಿಗೆ ಬಿಡುಗಡೆಯಾಗಿದ್ದ ಒಟ್ಟು 2,462.18 ಕೋಟಿ ರು. ಅನುದಾನದಲ್ಲಿ 2020ರ ಜುಲೈ 15ರ ಅಂತ್ಯಕ್ಕೆ ಒಟ್ಟು 2,118.02 ಕೋಟಿ ರು. ಖರ್ಚು ಮಾಡಿದೆ. ಬಿಡುಗಡೆಯಾಗಿದ್ದ ಒಟ್ಟು ಅನುದಾನವನ್ನು ಖರ್ಚು ಮಾಡಿರುವ 14 ಇಲಾಖೆಗಳಲ್ಲಿ 344.16 ಕೋಟಿ ರು.ಉಳಿದಿದೆ. ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳು ಮತ್ತು ಕೋವಿಡ್‌ ಸೋಂಕಿತರಿಗೆ ಸಕಾಲದಲ್ಲಿ … Continue reading ಕೋವಿಡ್‌ ನಿರ್ವಹಣೆಗೆ 2,118.02 ಕೋಟಿ ಖರ್ಚು; ಇದು 14 ಇಲಾಖೆಗಳ ಲೆಕ್ಕ