ಕಳಪೆ ಸ್ಯಾನಿಟೈಸರ್‌ ಪೂರೈಕೆ ; ಎಸ್‌ ಎಂ ಫಾರ್ಮಾಸ್ಯುಟಿಕಲ್ಸ್‌ ಕಪ್ಪುಪಟ್ಟಿಗೆ ಸೇರ್ಪಡೆ

ಬೆಂಗಳೂರು; ದರ ಗುತ್ತಿಗೆ ಒಪ್ಪಂದ ಉಲ್ಲಂಘನೆ ಮತ್ತು ಗುಣಮಟ್ಟವಲ್ಲದ ಸ್ಯಾನಿಟೈಸರ್‌ ಸರಬರಾಜು ಮಾಡಿದೆ ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿರುವ ಎಸ್‌ ಎಂ ಫಾರ್ಮಾಸ್ಯುಟಿಕಲ್ಸ್‌ನ್ನು ಕರ್ನಾಟಕ ಸ್ಟೇಟ್‌ ಡ್ರಗ್‌ ಲಾಜಿಸ್ಟಿಕ್ಸ್‌ ಮತ್ತು ವೇರ್‌ಹೌಸಿಂಗ್‌ ಸೊಸೈಟಿಯು ಕಡೆಗೂ ಕಪ್ಪು ಪಟ್ಟಿಗೆ ಸೇರ್ಪಡೆಗೊಳಿಸಿ ಆದೇಶಿಸಿದೆ. ಸ್ಯಾನಿಟೈಸರ್‌ ಸೇರಿದಂತೆ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ವಿವಿಧ ಅಕ್ರಮಗಳ ಕುರಿತು ಕರ್ನಾಟಕ ರಾಷ್ಟ್ರಸಮಿತಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿ, ಪ್ರತಿಪಕ್ಷ ಕಾಂಗ್ರೆಸ್‌ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ದಿತ್ತು. ಅಲ್ಲದೆ ಬಿಜೆಪಿ ಮಾಜಿ ಶಾಸಕ ಡಾ … Continue reading ಕಳಪೆ ಸ್ಯಾನಿಟೈಸರ್‌ ಪೂರೈಕೆ ; ಎಸ್‌ ಎಂ ಫಾರ್ಮಾಸ್ಯುಟಿಕಲ್ಸ್‌ ಕಪ್ಪುಪಟ್ಟಿಗೆ ಸೇರ್ಪಡೆ