ಕೋಮು ದ್ವೇಷ ; ಅಧಿಕಾರಕ್ಕೆ ಬಂದ ನಾಲ್ಕೇ ತಿಂಗಳಲ್ಲೇ 43 ಕೇಸು ಹಿಂಪಡೆದಿತ್ತು ಬಿಜೆಪಿ ಸರ್ಕಾರ

ಬೆಂಗಳೂರು; ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು ದಾಂಧಲೆ, ಗಲಭೆ ಎಬ್ಬಿಸುವ ಮೂಲಕ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಅಪಾರ ಪ್ರಮಾಣದಲ್ಲಿ ನಷ್ಟವುಂಟು ಮಾಡಿ ಕ್ರಿಮಿನಲ್‌ ಮೊಕದ್ದಮೆ ಎದುರಿಸುತ್ತಿರುವ ಹಲವು ಆರೋಪಿಗಳ ವಿರುದ್ಧದ ಪ್ರಕರಣಗಳನ್ನು ವಿಚಾರಣೆಯಿಂದಲೇ ಹಿಂಪಡೆದುಕೊಳ್ಳುವ ಪರಿಪಾಠವನ್ನು ಬಿಜೆಪಿ ಸರ್ಕಾರವೂ ಚಾಚೂ ತಪ್ಪದೆ ಮುಂದುವರೆಸಿದೆ. ‘ನಿಮ್ಮ ಮೇಲೆ ಯಾವುದೇ ಕ್ರಿಮಿನಲ್‌ ಕೇಸ್‌ ಹಾಕಿದ್ರೂ ಎಲ್ಲವನ್ನೂ ತೆಗೆದು ಹಾಕುತ್ತೇವೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ವಿಶ್ವ ಹಿಂದೂ ಪರಿಷತ್‌ ಮುಖಂಡರಿಗೆ ನೀಡಿರುವ ಭರವಸೆ ಮಾತುಗಳು ವೈರಲ್‌ ಆಗಿರುವ ಬೆನ್ನಲ್ಲೇ … Continue reading ಕೋಮು ದ್ವೇಷ ; ಅಧಿಕಾರಕ್ಕೆ ಬಂದ ನಾಲ್ಕೇ ತಿಂಗಳಲ್ಲೇ 43 ಕೇಸು ಹಿಂಪಡೆದಿತ್ತು ಬಿಜೆಪಿ ಸರ್ಕಾರ