ಆರ್‌ಎಸ್‌ಎಸ್, ಎಸ್‌ಡಿಪಿಐ ಸಂಘಟನೆ ನಿಷೇಧ; ಮಾಹಿತಿ ನೀಡಲು ‘ವಿನಾಯಿತಿ’ ರಕ್ಷಣೆ ಪಡೆದ ಬಿಜೆಪಿ ಸರ್ಕಾರ
ಬೆಂಗಳೂರು; ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್), ಹಿಂದೂ ಮಹಾಸಭಾ, ಬಜರಂಗದಳ, ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳ ನಿಷೇಧಿಸುವ ಕುರಿತು ಮಾಹಿತಿ ಒದಗಿಸುವುದಕ್ಕೆ ಸಂಬಂಧಿಸಿದಂತೆ ‘ವಿನಾಯಿತಿ’ ಹೆಸರಿನಲ್ಲಿ ರಕ್ಷಣೆ ಪಡೆದಿರುವ ರಾಜ್ಯ ಬಿಜೆಪಿ ಸರ್ಕಾರ ಈ ಸಂಬಂಧ ಯಾವ ಮಾಹಿತಿಯನ್ನೂ ಒದಗಿಸದಿರುವುದು ಆರ್‌ಟಿಐನಿಂದ ಬಹಿರಂಗಗೊಂಡಿದೆ. ವಿನಾಯಿತಿ ಹೆಸರಿನಲ್ಲಿ ಮಾಹಿತಿ ನೀಡದ ಕಾರಣ ಆರ್‌ಎಸ್‌ಎಸ್ ಸಂಘಟನೆ ಸೇರಿದಂತೆ ಇನ್ನಿತರೆ ಸಂಘಟನೆಗಳ ನಿಷೇಧಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಮತ್ತು ಹಾಲಿ ಬಿಜೆಪಿ ಸರ್ಕಾರ ಯಾವ ನಿಲುವು ತಾಳಿವೆ ಎಂಬ ಮಾಹಿತಿ ಸಾರ್ವಜನಿಕರ … Continue reading ಆರ್‌ಎಸ್‌ಎಸ್, ಎಸ್‌ಡಿಪಿಐ ಸಂಘಟನೆ ನಿಷೇಧ; ಮಾಹಿತಿ ನೀಡಲು ‘ವಿನಾಯಿತಿ’ ರಕ್ಷಣೆ ಪಡೆದ ಬಿಜೆಪಿ ಸರ್ಕಾರ
Copy and paste this URL into your WordPress site to embed
Copy and paste this code into your site to embed