ಆಂಟಿಜೆನ್‌ ಕಿಟ್‌ಗೆ ಹೆಚ್ಚುವರಿ ದರ; ಷರತ್ತು ಪೂರೈಸದ ಕಂಪನಿಗಳ ವಿರುದ್ಧ ಕ್ರಮದಲ್ಲೂ ಪಕ್ಷಪಾತ

ಬೆಂಗಳೂರು; ಷರತ್ತಿನ ಪ್ರಕಾರ ನಿಗದಿತ ಅವಧಿಯೊಳಗೆ ವೈದ್ಯಕೀಯ ಪರಿಕರಗಳನ್ನು ಪೂರೈಸದ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವುದರಲ್ಲಿಯೂ ಪಕ್ಷಪಾತ ಅನುಸರಿಸುತ್ತಿರುವ ಕರ್ನಾಟಕ ಸ್ಟೇಟ್‌ ಡ್ರಗ್‌ ಲಾಜಿಸ್ಟಿಕ್‌ ವೇರ್‌ಹೌಸಿಂಗ್‌ ಸೊಸೈಟಿ ಉನ್ನತ ಅಧಿಕಾರಿಗಳು, ಭಾರತ ಸರ್ಕಾರ ನಿಗದಿಪಡಿಸಿರುವ ದರಕ್ಕಿಂತಲೂ ಹೆಚ್ಚಿನ ದರದಲ್ಲಿ ಉಪಕರಣಗಳನ್ನು ಖರೀದಿಸಿರುವ ಪ್ರಕರಣಗಳು ಇದೀಗ ಬಹಿರಂಗವಾಗಿದೆ. ಖರೀದಿ ಆದೇಶ ಪಡೆದ 3 ದಿನದೊಳಗೆ ಉಪಕರಣಗಳನ್ನು ಪೂರೈಸದ ಹಲವು ಕಂಪನಿಗಳು ಉನ್ನತ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕವಿದ್ದಲ್ಲಿ ಸರಬರಾಜು ಆದೇಶಗಳನ್ನು ರದ್ದುಗೊಳ್ಳದಿರುವ ಪ್ರಕರಣಳು ಬೆಳಕಿಗೆ ಬಂದಿವೆ. ಉನ್ನತ ಅಧಿಕಾರಿಗಳೊಂದಿಗೆ ನಿಕಟ … Continue reading ಆಂಟಿಜೆನ್‌ ಕಿಟ್‌ಗೆ ಹೆಚ್ಚುವರಿ ದರ; ಷರತ್ತು ಪೂರೈಸದ ಕಂಪನಿಗಳ ವಿರುದ್ಧ ಕ್ರಮದಲ್ಲೂ ಪಕ್ಷಪಾತ