ಕೋವಿಡ್-19; ಖರ್ಚಿನ ಮಾಹಿತಿ ಒದಗಿಸಲು 15 ದಿನ ಕಾಲಾವಕಾಶ ಕೋರಿದ ಆರೋಗ್ಯ ಇಲಾಖೆ
ಬೆಂಗಳೂರು; ಕೋವಿಡ್-19ರ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒದಗಿಸಲಾದ ವಿಶೇಷ ಅನುದಾನದಲ್ಲಿ ಖರ್ಚು ಮಾಡಿರುವುದು ಮತ್ತು ಉಳಿಕೆ ಅನುದಾನದ ಬಗ್ಗೆ ವಿಧಾನಸಭೆಯ ಅಂದಾಜು ಸಮಿತಿ ಮಾಹಿತಿ ಒದಗಿಸಬೇಕಿದ್ದಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಾಲಾವಕಾಶ ಕೋರಿ ಪತ್ರ ಬರೆದಿದ್ದಾರೆ. ಆಗಸ್ಟ್ 19ರಂದು ನಡೆದ ಸಭೆಗೆ ಭಾಗವಹಿಸಿದ್ದ ಇಲಾಖೆ ಅಧಿಕಾರಿಗಳು ಕೋವಿಡ್-19ರ ನಿರ್ವಹಣೆಯಲ್ಲಿ ಅಧಿಕಾರಿಗಳು ತೊಡಗಿರುವ ಕಾರಣ ಸಮಿತಿ ಸೂಚಿಸಿದ ದಿನಾಂಕದೊಳಗೆ ಮಾಹಿತಿ ನೀಡಲು ಆಗುತ್ತಿಲ್ಲ. ಹೀಗಾಗಿ ಕಾಲಾವಕಾಶ ನೀಡಬೇಕು ಎಂದು … Continue reading ಕೋವಿಡ್-19; ಖರ್ಚಿನ ಮಾಹಿತಿ ಒದಗಿಸಲು 15 ದಿನ ಕಾಲಾವಕಾಶ ಕೋರಿದ ಆರೋಗ್ಯ ಇಲಾಖೆ
Copy and paste this URL into your WordPress site to embed
Copy and paste this code into your site to embed