ಪಿಎಸ್‌ಎಸ್‌ಕೆ ಕಾರ್ಖಾನೆ ಕೈಗೆ ಬರುತ್ತಿದ್ದಂತೆ ವರಾತ ತೆಗೆದ ನಿರಾಣಿ; ಗುತ್ತಿಗೆ ಕರಾರಿಗೆ ತಿದ್ದುಪಡಿಗೆ ಒತ್ತಡ

ಬೆಂಗಳೂರು; ಸರ್ಕಾರದ ಸಹಕಾರ ಒಡೆತನದಲ್ಲಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಕಾಲ ಗುತ್ತಿಗೆಗೆ ಪಡೆದಿರುವ ಬಿಜೆಪಿ ಶಾಸಕ ಮುರುಗೇಶ್‌ ನಿರಾಣಿ ಒಡೆತನಕ್ಕೆ ಸೇರಿರುವ ನಿರಾಣಿ ಉದ್ಯಮ ಸಮೂಹ ಹೊಸ ವರಾತ ತೆಗೆದಿರುವುದು ಇದೀಗ ಬಹಿರಂಗವಾಗಿದೆ. ಸಕ್ಕರೆ ಕಾರ್ಖಾನೆ ತನ್ನ ಕೈಗೆ ಬರುತ್ತಿದ್ದಂತೆ ವರಾತ ತೆಗೆಯುತ್ತಿರುವ ನಿರಾಣಿ ಉದ್ಯಮ ಸಮೂಹವು ಗುತ್ತಿಗೆ ಅವಧಿ ಪೂರ್ಣಗೊಂಡ ನಂತರವೂ ಕಂಪನಿಯಲ್ಲಿನ ಎಲ್ಲಾ ಬಗೆಯ ಯಂತ್ರೋಪಕರಣಗಳು ಸರ್ಕಾರದ ವಶಕ್ಕೆ ಬದಲಿಗೆ ಕಂಪನಿ ವಶಕ್ಕೆ ನೀಡಬೇಕು ಎಂದು ಸರ್ಕಾರದ … Continue reading ಪಿಎಸ್‌ಎಸ್‌ಕೆ ಕಾರ್ಖಾನೆ ಕೈಗೆ ಬರುತ್ತಿದ್ದಂತೆ ವರಾತ ತೆಗೆದ ನಿರಾಣಿ; ಗುತ್ತಿಗೆ ಕರಾರಿಗೆ ತಿದ್ದುಪಡಿಗೆ ಒತ್ತಡ