ಪಿಪಿಇ ಕಿಟ್‌ ಖರೀದಿ; 150 ಕೋಟಿ ಮೊತ್ತಕ್ಕೂ ಟೆಂಡರ್‌ ಕರೆಯದ ಹಿಂದಿನ ಗುಟ್ಟೇನು?

ಬೆಂಗಳೂರು; ಅಂದಾಜು 150 ಕೋಟಿ ಮೊತ್ತದ ಪಿಪಿಇ ಕಿಟ್‌ ಖರೀದಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಸ್ಟೇಟ್‌ ಡ್ರಗ್‌ ಲಾಜಿಸ್ಟಿಕ್‌ ವೇರ್‌ಹೌಸಿಂಗ್‌ ಸೊಸೈಟಿಯು ಆಹ್ವಾನಿಸಿರುವ ದರ ಪಟ್ಟಿಯಲ್ಲಿ ನಡೆಯುತ್ತಿರುವ ಅಕ್ರಮಗಳಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಅಪಾರ ಪ್ರಮಾಣದ ನಷ್ಟಕ್ಕೆ ಕಾರಣವಾಗುತ್ತಿದೆ. ಸಾಕಷ್ಟು ಕಾಲಾವಕಾಶವಿದ್ದರೂ ಇ-ಪ್ರೊಕ್ಯೂರ್‌ಮೆಂಟ್‌ ಮೂಲಕ ಟೆಂಡರ್‌ ಕರೆಯದ ಕಾರಣ ಸಾರ್ವಜನಿಕರ ತೆರಿಗೆ ಹಣ ಕಾಳಸಂತೆಕೋರರ ಪಾಲಾಗುತ್ತಿದೆ ಎಂಬ ಬಲವಾದ ಆರೋಪಗಳು ಕೇಳಿ ಬಂದಿವೆ. ಪಿಪಿಇ ಕಿಟ್‌ಗಳನ್ನು ಉತ್ಪಾದಿಸುವ ಕಂಪನಿಗಳು ಸ್ಪರ್ಧಾತ್ಮಕ ದರದಲ್ಲಿ ಸರಬರಾಜು ಮಾಡಲು ಆಸಕ್ತಿ ತೋರಿದ್ದರೂ ಸೊಸೈಟಿಯು … Continue reading ಪಿಪಿಇ ಕಿಟ್‌ ಖರೀದಿ; 150 ಕೋಟಿ ಮೊತ್ತಕ್ಕೂ ಟೆಂಡರ್‌ ಕರೆಯದ ಹಿಂದಿನ ಗುಟ್ಟೇನು?