‘ದಿ ಫೈಲ್‌’ ಹೊರಗೆಡವಿದ ಕೋವಿಡ್‌ ಭ್ರಷ್ಟಾಚಾರದ 50 ಮುಖಗಳು

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಕರ್ನಾಟಕ ಡ್ರಗ್‌ ಲಾಜಿಸ್ಟಿಕ್‌ ಮತ್ತು ವೇರ್‌ಹೌಸಿಂಗ್‌ ಸೊಸೈಟಿ ಮೂಲಕ ಖರೀದಿಸಿದ್ದ ಔ‍ಷಧ ಸಾಮಗ್ರಿ ಮತ್ತು ವೈದ್ಯಕೀಯ ಸಲಕರಣೆ, ಉಪಕರಣಗಳ ಖರೀದಿಯಲ್ಲಿ ಭಾರೀ ಪ್ರಮಾಣದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳನ್ನು ಬೆನ್ನೆತ್ತಿದ್ದ ‘ದಿ ಫೈಲ್‌’ ತನಿಖಾ ತಂಡ ಈವರೆವಿಗೆ ಕೋವಿಡ್‌ ಭ್ರಷ್ಟಾಚಾರದ 50 ಮುಖಗಳನ್ನು ಅನಾವರಣಗೊಳಿಸಿದೆ. ಸರಣಿ ರೂಪದಲ್ಲಿ ದಾಖಲೆಗಳನ್ನಾಧರಿಸಿ ಏಪ್ರಿಲ್‌ 21ರಿಂದ ಆಗಸ್ಟ್‌ 25ರವರೆಗೆ ಒಟ್ಟು 50 ತನಿಖಾ ವರದಿಗಳನ್ನು ಪ್ರಕಟಿಸಿದೆ. ‘ದಿ ಫೈಲ್‌’ ಪ್ರಕಟಿಸಿದ ಹಲವು ವರದಿಗಳನ್ನಾಧರಿಸಿಯೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ … Continue reading ‘ದಿ ಫೈಲ್‌’ ಹೊರಗೆಡವಿದ ಕೋವಿಡ್‌ ಭ್ರಷ್ಟಾಚಾರದ 50 ಮುಖಗಳು