ವಿಧಾನಸೌಧದ ಕೊಠಡಿಗಳಿಗೆ ಸ್ಯಾನಿಟೈಸೇಷನ್; ದರದ ಮಾಹಿತಿ ಗೌಪ್ಯವಾಗಿಟ್ಟ ಸಚಿವಾಲಯ
ಬೆಂಗಳೂರು; ವಿಧಾನಸಭೆ ಸಚಿವಾಲಯದ ವ್ಯಾಪ್ತಿಯಲ್ಲಿರುವ ವಿಧಾನಸೌಧದ ಕೊಠಡಿಗಳನ್ನು ಸ್ಯಾನಿಟೈಸೇಷನ್ ಮಾಡಿಸುವ ಸಂಬಂಧ ಕೆಸಿಐಸಿ ಕಂಪನಿಗೆ ಕಾರ್ಯಾದೇಶ ನೀಡಿದೆ ಎಂದು ಮಾಹಿತಿ ನೀಡಿರುವ ಕರ್ನಾಟಕ ವಿಧಾನಸಭೆ ಸಚಿವಾಲಯ, ಸ್ಯಾನಿಟೈಸೇಷನ್ ಮಾಡಲು ನಿಗದಿಪಡಿಸಿರುವ ದರದ ಮಾಹಿತಿಯನ್ನು ಗೌಪ್ಯವಾಗಿರಿಸಿದೆ. ಸ್ಯಾನಿಟೈಸೇಷನ್ ಮಾಡಿಸಲು ತಗುಲಿರುವ ವೆಚ್ಚದ ಬಗ್ಗೆ ಮಾಹಿತಿ ಕೇಳಿದ್ದ ‘ದಿ ಫೈಲ್’ಗೆ ಕೇವಲ ಕಂಪನಿ ಹೆಸರಿನ ಮಾಹಿತಿ ನೀಡಿ ಉಳಿದ ಯಾವ ವಿವರಗಳನ್ನೂ ಒದಗಿಸದೇ ಅರೆಬರೆ ಮಾಹಿತಿ ನೀಡಿ ನುಣುಚಿಕೊಂಡಿರುವುದು ಸಂಶಯಗಳಿಗೆ ದಾರಿಮಾಡಿಕೊಟ್ಟಿದೆ. ಕೆಸಿಐಸಿ ಪ್ರೈವೈಟ್ ಲಿಮಿಟೆಡ್‌ಗೆ ಕಾರ್ಯಾದೇಶ ನೀಡಿರುವುದನ್ನು ಬಹಿರಂಗಪಡಿಸಿರುವ … Continue reading ವಿಧಾನಸೌಧದ ಕೊಠಡಿಗಳಿಗೆ ಸ್ಯಾನಿಟೈಸೇಷನ್; ದರದ ಮಾಹಿತಿ ಗೌಪ್ಯವಾಗಿಟ್ಟ ಸಚಿವಾಲಯ
Copy and paste this URL into your WordPress site to embed
Copy and paste this code into your site to embed