ಸ್ಯಾನಿಟೈಸರ್‌‌ ಖರೀದಿಯಲ್ಲಿ ಅಕ್ರಮ; ಸಚಿವ ಸುಧಾಕರ್‌ ಸೇರಿ 3 ಐಎಎಸ್‌ ಅಧಿಕಾರಿಗಳ ವಿರುದ್ಧ ದೂರು

ಬೆಂಗಳೂರು; ಆಂಧ್ರಪ್ರದೇಶ ಮೂಲದ ಎಸ್‌ಪಿವೈ ಆಗ್ರೋ ಇಂಡಸ್ಟ್ರೀಸ್‌ನಿಂದ 2,500 ರು. ದರದಲ್ಲಿ ಸ್ಯಾನಿಟೈಸರ್‌ ಖರೀದಿಸಿರುವ ಪ್ರಕರಣವೂ ಸೇರಿದಂತೆ ವಿವಿಧ ಕಂಪನಿಗಳಿಂದ ವಿವಿಧ ದರಗಳಲ್ಲಿ ಸ್ಯಾನಿಟೈಸರ್‌ ಖರೀದಿಸಿರುವುದಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ಸೇರಿದಂತೆ ಮೂವರು ಐಎಎಸ್‌ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲಾಗಿದೆ. ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ವಿವಿಧ ಅಕ್ರಮಗಳ ಕುರಿತು ದನಿ ಎತ್ತಿರುವ ಬಿಜೆಪಿ ಮಾಜಿ ಶಾಸಕ ಡಾ ಸಾರ್ವಭೌಮ ಬಗಲಿ ಅವರು ದುಬಾರಿ ದರದಲ್ಲಿ ಖರೀದಿಯಾಗಿರುವ ಸ್ಯಾನಿಟೈಸರ್‌ … Continue reading ಸ್ಯಾನಿಟೈಸರ್‌‌ ಖರೀದಿಯಲ್ಲಿ ಅಕ್ರಮ; ಸಚಿವ ಸುಧಾಕರ್‌ ಸೇರಿ 3 ಐಎಎಸ್‌ ಅಧಿಕಾರಿಗಳ ವಿರುದ್ಧ ದೂರು