ಮಾಸ್ಕ್ ಖರೀದಿ ; ಎಸಿಎಸ್ ಜಾವೇದ್ ಅಖ್ತರ್ ಸೇರಿ ಹಲವರಿಂದ ವಿವರಣೆ ಕೇಳಿದ ಲೋಕಾಯುಕ್ತ
ಬೆಂಗಳೂರು; ಮಾಸ್ಕ್ ತಯಾರಿಕೆ ಕಂಪನಿಗಳಲ್ಲದ ಸಾಫ್ಟ್‌ವೇರ್ ಕಂಪನಿಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಮೂರು ಪದರುಳ್ಳ ಮತ್ತು ಎನ್-95 ಮಾಸ್ಕ್‌ಗಳನ್ನು ಖರೀದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸೇರಿದಂತೆ ಇನ್ನಿತರೆ ಐಎಎಸ್ ಅಧಿಕಾರಿಗಳಿಂದ ವಿವರಣೆ ಕೇಳಿದೆ. ಕೋವಿಡ್-19ರ ನಿರ್ವಹಣೆಗಾಗಿ ಸಾಫ್ಟ್‌ವೇರ್ ಕಂಪನಿಗಳಿಂದ ಮಾಸ್ಕ್ ಖರೀದಿಗೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಡಾ ಸಾರ್ವಭೌಮ ಬಗಲಿ ಅವರು ಆಗಸ್ಟ್ 11ರಂದು ಸಲ್ಲಿಸಿದ್ದ ಎರಡು ದೂರಿನ ಮೇರೆಗೆ ಪ್ರತ್ಯೇಕವಾಗಿ … Continue reading ಮಾಸ್ಕ್ ಖರೀದಿ ; ಎಸಿಎಸ್ ಜಾವೇದ್ ಅಖ್ತರ್ ಸೇರಿ ಹಲವರಿಂದ ವಿವರಣೆ ಕೇಳಿದ ಲೋಕಾಯುಕ್ತ
Copy and paste this URL into your WordPress site to embed
Copy and paste this code into your site to embed