ಸ್ಯಾನಿಟೈಸೇಷನ್‌; ಆರ್ಥಿಕ ಇಲಾಖೆಗೆ ಬರೆದಿರುವ ಪತ್ರ ಒದಗಿಸಲು ಕಾಲಾವಕಾಶ ತಂತ್ರ ಬಳಸಿದ ಸಚಿವಾಲಯ

ಬೆಂಗಳೂರು; ವಿಧಾನಸೌಧ ಮತ್ತು ಶಾಸಕರ ಭವನದ ಕೊಠಡಿಗಳನ್ನು ಸ್ಯಾನಿಟೈಸೇಷನ್‌ ಮಾಡಿಸುವ ಸಂಬಂಧ ಖಾಸಗಿ ಕಂಪನಿಗೆ ಅಂದಾಜು 11.76 ಕೋಟಿ ಮೊತ್ತದ ವಾರ್ಷಿಕ ಗುತ್ತಿಗೆ ನೀಡಲು ಅನುಮೋದನೆ ಕೋರಿ ಆರ್ಥಿಕ ಇಲಾಖೆಗೆ ಬರೆದಿದೆ ಎನ್ನಲಾಗಿರುವ ಪತ್ರವನ್ನು ಆರ್‌ಟಿಐ ಅಡಿ ಒದಗಿಸಲು ಮೀನಮೇಷ ಎಣಿಸುತ್ತಿರುವ ವಿಧಾನಸಭೆ ಸಚಿವಾಲಯವು ಇದೀಗ ಕಾಲಾವಕಾಶ ತಂತ್ರಗಾರಿಕೆಯನ್ನು ಬಳಸಿದೆ. ಶಾಸಕರ ಭವನ ಮತ್ತು ವಿಧಾನಸೌಧದ ಕೊಠಡಿಗಳಿಗೆ ಸ್ಯಾನಿಟೈಸೇಷನ್‌ ಮಾಡಲು ತಿಂಗಳಿಗೆ 98.00 ಲಕ್ಷ ರು ಲೆಕ್ಕದಲ್ಲಿ ಒಂದು ವರ್ಷಕ್ಕೆ 11.76 ಕೋಟಿ ರು. ಮೊತ್ತಕ್ಕೆ ಗುತ್ತಿಗೆ … Continue reading ಸ್ಯಾನಿಟೈಸೇಷನ್‌; ಆರ್ಥಿಕ ಇಲಾಖೆಗೆ ಬರೆದಿರುವ ಪತ್ರ ಒದಗಿಸಲು ಕಾಲಾವಕಾಶ ತಂತ್ರ ಬಳಸಿದ ಸಚಿವಾಲಯ