ಸ್ಯಾನಿಟೈಸೇಷನ್‌; ಆರ್ಥಿಕ ಇಲಾಖೆಗೆ ಬರೆದಿದ್ದ ಪತ್ರ ನೀಡದ ಸಚಿವಾಲಯ, ಪ್ರಸ್ತಾವನೆ ಕೈ ಬಿಟ್ಟಿದ್ದೇಕೆ?

ಬೆಂಗಳೂರು; ವಿಧಾನಸಭೆ ಸಚಿವಾಲಯದ ವ್ಯಾಪ್ತಿಯಲ್ಲಿರುವ ವಿಧಾನಸೌಧದ ಕೊಠಡಿ ಮತ್ತು ಶಾಸಕರ ಭವನದ ಕಟ್ಟಡಗಳಿಗೆ ಸ್ಯಾನಿಟೈಸೇಷನ್‌ ಮಾಡಿಸುವ ಸಂಬಂಧ ಆರ್ಥಿಕ ಇಲಾಖೆಗೆ ಬರೆದಿದ್ದ ಪತ್ರವನ್ನು ಆರ್‌ಟಿಐ ಅಡಿ ಒದಗಿಸದ ವಿಧಾನಸಭೆ ಸಚಿವಾಲಯವು ಇದೀಗ ಆ ಪ್ರಸ್ತಾವನೆಯನ್ನೇ ಕೈ ಬಿಟ್ಟಿದೆ. ಸ್ಯಾನಿಟೈಸೇಷನ್‌ ಮಾಡಿಸುವ ಸಂಬಂಧ ಆರ್ಥಿಕ ಇಲಾಖೆಗೆ ಬರೆದಿದ್ದ ಪತ್ರವನ್ನು ಒದಗಿಸಲು 15 ದಿನಗಳ ಕಾಲಾವಕಾಶ ಕೋರಿದ್ದ ವಿಧಾನಸಭೆ ಸಚಿವಾಲಯವು ಇದೀಗ ‘ಪ್ರಸ್ತಾವನೆ’ಯನ್ನೇ ಕೈ ಬಿಟ್ಟಿದೆ ಎಂದು 2020ರ ಆಗಸ್ಟ್‌ 17ರಂದು ಆರ್‌ಟಿಐ ಅರ್ಜಿಗೆ ಲಿಖಿತ ಉತ್ತರ ನೀಡಿದೆ. ಪತ್ರವನ್ನು … Continue reading ಸ್ಯಾನಿಟೈಸೇಷನ್‌; ಆರ್ಥಿಕ ಇಲಾಖೆಗೆ ಬರೆದಿದ್ದ ಪತ್ರ ನೀಡದ ಸಚಿವಾಲಯ, ಪ್ರಸ್ತಾವನೆ ಕೈ ಬಿಟ್ಟಿದ್ದೇಕೆ?