4(ಜಿ) ವಿನಾಯಿತಿ ಅಧಿಸೂಚನೆ ಉಲ್ಲಂಘಿಸಿ ಮಾಸ್ಕ್‌, ಪಿಪಿಇ ಕಿಟ್‌ ಖರೀದಿ; 9 ಕೋಟಿ ನಷ್ಟ?

ಬೆಂಗಳೂರು; ಕೊರೊನಾ ವೈರಸ್‌ ತಡೆಗಟ್ಟುವ ನಿಟ್ಟಿನಲ್ಲಿ ಅವಶ್ಯಕ ಔ‍ಷಧ ಹಾಗೂ ಉಪಕರಣಗಳನ್ನು 35.18 ಕೋಟಿ ರು. ಮೊತ್ತದಲ್ಲಿ ಖರೀದಿಸಲು ಆರ್ಥಿಕ ಇಲಾಖೆ 4 (ಜಿ) ಅಡಿ ವಿನಾಯಿತಿ ನೀಡಿ ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಸ್ಟೇಟ್‌ ಡ್ರಗ್‌ ಲಾಜಿಸ್ಟಿಕ್‌ ವೇರ್‌ಹೌಸಿಂಗ್‌ ಸೊಸೈಟಿಯು ಉಲ್ಲಂಘಿಸಿರುವ ಪ್ರಕರಣಗಳನ್ನು ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ಪಡೆದಿರುವ ದಾಖಲೆಗಳ ಮೂಲಕ ಇದೀಗ ಹೊರಗೆಡವುತ್ತಿದೆ. ದುಬಾರಿ ದರದಲ್ಲಿ ವೈದ್ಯಕೀಯ ಪರಿಕರಗಳನ್ನು ಖರೀದಿಸಲಾಗಿದೆ ಎಂಬ ಆರೋಪಗಳಿಗೆ ಆರ್ಥಿಕ ಇಲಾಖೆ 4(ಜಿ) ವಿನಾಯಿತಿ ನೀಡಿ ಹೊರಡಿಸಿದ್ದ ಅಧಿಸೂಚನೆಗಳು ಇನ್ನಷ್ಟು … Continue reading 4(ಜಿ) ವಿನಾಯಿತಿ ಅಧಿಸೂಚನೆ ಉಲ್ಲಂಘಿಸಿ ಮಾಸ್ಕ್‌, ಪಿಪಿಇ ಕಿಟ್‌ ಖರೀದಿ; 9 ಕೋಟಿ ನಷ್ಟ?