ಐಎಂಎ; ಕೆಎಎಸ್‌ ಅಧಿಕಾರಿ ಎಲ್‌ ಸಿ ನಾಗರಾಜ್‌, ಮಂಜುನಾಥ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಅಂದಾಜು ಒಂದು ಲಕ್ಷ ಠೇವಣಿದಾರರಿಗೆ 2,000 ಕೋಟಿ ರು.ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಐಎಂಎ ಪ್ರಕರಣದಲ್ಲಿ ಉಪ ವಿಭಾಗಾಧಿಕಾರಿ ಎಲ್‌ ಸಿ ನಾಗರಾಜ್‌ ಮತ್ತು ಗ್ರಾಮ ಲೆಕ್ಕಿಗ ಮಂಜುನಾಥ್‌ ವಿರುದ್ಧ ಸಿಬಿಐ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದೆ. ಕಳೆದ ಒಂದು ವಾರದ ಹಿಂದೆಯೇ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ತಿಳಿದು ಬಂದಿದೆ. ಐಎಂಎ ನಿರ್ದೇಶಕ ಮೊಹಮ್ಮದ್‌ ಮನ್ಸೂರ್‌ ರಿಂದ ಉಪ ವಿಭಾಗಾಧಿಕಾರಿಯಾಗಿದ್ದ ಎಲ್‌ ಸಿ ನಾಗರಾಜ್‌ ಅವರು 4.5 ಕೋಟಿ ಪಡೆದಿದ್ದರು ಎಂಬ … Continue reading ಐಎಂಎ; ಕೆಎಎಸ್‌ ಅಧಿಕಾರಿ ಎಲ್‌ ಸಿ ನಾಗರಾಜ್‌, ಮಂಜುನಾಥ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ