ಎಸ್‌ಸಿ, ಎಸ್‌ಟಿ ಉಪಯೋಜನೆಯಲ್ಲಿ ಕನಿಷ್ಠ ಪ್ರಗತಿ; ಶಿಕ್ಷಣ ಇಲಾಖೆಯಲ್ಲಿ ಕ್ರಿಯಾ ಯೋಜನೆಯೇ ಇಲ್ಲ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ಮತ್ತು ವಿದ್ಯಾರ್ಥಿ ನಿಲಯಗಳಲ್ಲಿನ ಹೆಚ್ಚುವರಿ ಊಟದ ವೆಚ್ಚ ಭರಿಸುವುದು ಸೇರಿದಂತೆ ಇನ್ನಿತರೆ ಉದ್ಧೇಶಗಳಿಗಾಗಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ ರೂಪಿತವಾಗಿರುವ ಹಲವು ಕಾರ್ಯಕ್ರಮಗಳು ಅತ್ಯಂತ ಕನಿಷ್ಠ ಪ್ರಗತಿ ಸಾಧಿಸಿದೆ. ಬಿಜೆಪಿ ಸರ್ಕಾರ ಈಗಾಗಲೇ ಒಂದು ವರ್ಷದ ಸಂಭ್ರಮವನ್ನು ಆಚರಿಸಿಕೊಂಡರೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿ ಮಾತ್ರ ಆಮೆಗತಿಯಲ್ಲಿದೆ. ಈ ಯೋಜನೆಯಡಿಯಲ್ಲಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ … Continue reading ಎಸ್‌ಸಿ, ಎಸ್‌ಟಿ ಉಪಯೋಜನೆಯಲ್ಲಿ ಕನಿಷ್ಠ ಪ್ರಗತಿ; ಶಿಕ್ಷಣ ಇಲಾಖೆಯಲ್ಲಿ ಕ್ರಿಯಾ ಯೋಜನೆಯೇ ಇಲ್ಲ