ವಿಶೇಷ ಲೆಕ್ಕಪರಿಶೋಧನೆಗೆ ನಕಾರ; ಪಿಎಸಿಯೊಂದಿಗೆ ಸಂಘರ್ಷಕ್ಕಿಳಿದ ಆರೋಗ್ಯ ಇಲಾಖೆ
ಬೆಂಗಳೂರು; ಕೋವಿಡ್-19ರ ನಿರ್ವಹಣೆಗಾಗಿ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸುವ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಜತೆ ಸಂಘರ್ಷಕ್ಕಿಳಿದಿದೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಉತ್ತರಿಸಬೇಕಿದ್ದ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರು ನೇರವಾಗಿ ಪ್ರಧಾನ ಮಹಾಲೇಖಪಾಲರಿಗೆ 2020ರ ಆಗಸ್ಟ್ 27ರಂದು ಪತ್ರ ಬರೆದಿರುವುದು ಸಮಿತಿಯ ಕೆಂಗಣ್ಣಿಗೆ ಗುರಿಯಾಗಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಅವರು 2020ರ ಆಗಸ್ಟ್ 12ರಂದು … Continue reading ವಿಶೇಷ ಲೆಕ್ಕಪರಿಶೋಧನೆಗೆ ನಕಾರ; ಪಿಎಸಿಯೊಂದಿಗೆ ಸಂಘರ್ಷಕ್ಕಿಳಿದ ಆರೋಗ್ಯ ಇಲಾಖೆ
Copy and paste this URL into your WordPress site to embed
Copy and paste this code into your site to embed