ಐಎಂಎ; ಚಾರ್ಜ್‌ಶೀಟ್‌ ಸಲ್ಲಿಕೆ ಬೆನ್ನಲ್ಲೇ ಹೊರಬಿತ್ತು ಅಧಿಕಾರಿ ಎಲ್‌ ಸಿ ನಾಗರಾಜು ಬಡ್ತಿ ಪ್ರಕರಣ

ಬೆಂಗಳೂರು: ಅಂದಾಜು ಒಂದು ಲಕ್ಷ ಠೇವಣಿದಾರರಿಗೆ 2,000 ಕೋಟಿ ರು. ವಂಚನೆ ಮಾಡಿರುವ ಐಎಂಎ ಪ್ರಕರಣದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಕೆ ಅನುಮತಿ ನೀಡಲು ರಾಜ್ಯ ಸರ್ಕಾರದ  ವಿಳಂಬವನ್ನೇ ಮುಂದಿಟ್ಟುಕೊಂಡು ಆರೋಪಿ ಕೆಎಎಸ್‌ ಅಧಿಕಾರಿ ಎಲ್‌ ಸಿ ನಾಗರಾಜ್‌ ಅವರು ಕೆಎಎಸ್‌ ಕಿರಿಯ ಶ್ರೇಣಿಯಿಂದ ಹಿರಿಯ ಶ್ರೇಣಿ ವೃಂದಕ್ಕೆ ಬಡ್ತಿ ಪಡೆಯಲು ಸಚಿವಾಲಯದಲ್ಲಿ ಪ್ರಯತ್ನ ನಡೆಸಿದ್ದರು ಎಂಬುದನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ. ಎಲ್‌ ಸಿ ನಾಗರಾಜ್‌ ವಿರುದ್ಧ ಸಿಬಿಐ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾದ ಬೆನ್ನಲ್ಲೇ ಬಡ್ತಿ ಪಡೆಯಲು … Continue reading ಐಎಂಎ; ಚಾರ್ಜ್‌ಶೀಟ್‌ ಸಲ್ಲಿಕೆ ಬೆನ್ನಲ್ಲೇ ಹೊರಬಿತ್ತು ಅಧಿಕಾರಿ ಎಲ್‌ ಸಿ ನಾಗರಾಜು ಬಡ್ತಿ ಪ್ರಕರಣ