ಪ್ರವಾಹ; ಜಿಲ್ಲೆಗಳಲ್ಲಿ ಪ್ರವಾಸವನ್ನೇ ಕೈಗೊಳ್ಳದ ಸಚಿವರ ಪಟ್ಟಿ ಬಹಿರಂಗ

ಬೆಂಗಳೂರು; ಕಳೆದ ಬಾರಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಉತ್ತರ ಕರ್ನಾಟಕದ 13 ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳು ತತ್ತರಿಸಿ ಹೋಗಿದ್ದರೂ ಕಂದಾಯ ಸಚಿವ ಆರ್‌ ಅಶೋಕ್‌ ಸೇರಿದಂತೆ ಬಿಜೆಪಿ ಸರ್ಕಾರದ ಹಲವು ಸಚಿವರು ಜಿಲ್ಲಾ ಪ್ರವಾಸವನ್ನೇ ಕೈಗೊಂಡಿರಲಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್‌ ಮತ್ತು ವಸತಿ ಸಚಿವರು ಕೇವಲ ನೆಪ ಮಾತ್ರಕ್ಕಷ್ಟೇ ಪ್ರವಾಸ ಕೈಗೊಂಡಿದ್ದರು. ಉಳಿದವರು ಪ್ರವಾಸವನ್ನು ಕೈಗೊಂಡಿರುವ ಬಗ್ಗೆ ನಿದರ್ಶನವೇ ಇಲ್ಲ. ರಸ್ತೆ, ಸೇತುವೆ, ಸಾರ್ವಜನಿಕ ಕಟ್ಟಡಗಳಿಗೆ ಹಾನಿಯಾಗಿ 5,509 ಕೋಟಿ ರು … Continue reading ಪ್ರವಾಹ; ಜಿಲ್ಲೆಗಳಲ್ಲಿ ಪ್ರವಾಸವನ್ನೇ ಕೈಗೊಳ್ಳದ ಸಚಿವರ ಪಟ್ಟಿ ಬಹಿರಂಗ