ಗುರು ಸಾರ್ವಭೌಮ ಸೊಸೈಟಿಯಲ್ಲಿ 163 ಕೋಟಿಗೂ ಹೆಚ್ಚು ಬೇನಾಮಿ ಸಾಲ; ವಿಶೇಷಾಧಿಕಾರಿ ವರದಿ
ಬೆಂಗಳೂರು; ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿಮಿಟೆಡ್‌ನಲ್ಲಿಯೂ 163 ಕೋಟಿಗೂ ಹೆಚ್ಚು ಬೇನಾಮಿ ಸಾಲ ಸೃಷ್ಟಿಯಾಗಿರುವ ಪ್ರಕರಣಗಳೂ ಸೇರಿದಂತೆ ಹಲವು ಅಕ್ರಮಗಳು ಅನಾವರಣಗೊಂಡಿವೆ. ಅಲ್ಲದೇ ಬೇನಾಮಿ ಸಾಲಗಳ ಬಗ್ಗೆ ಲೆಕ್ಕಪರಿಶೋಧನಾ ವರದಿಯಲ್ಲಿ ಮಾಹಿತಿ ನೀಡದೇ ಮುಚ್ಚಿಟ್ಟಿದ್ದ ಆಡಳಿತ ಮಂಡಳಿ ಮುಖವಾಡವನ್ನೂ ಕಳಚಿರುವ ವಿಶೇಷಾಧಿಕಾರಿ, ಅಕ್ರಮಗಳ ಸರಮಾಲೆಯನ್ನೇ ತೆರೆದಿಟ್ಟಿದ್ದಾರೆ. ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿಮಿಟೆಡ್ ಮತ್ತು ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದಲ್ಲಿ ಠೇವಣಿದಾರರ ಹಣ ದುರ್ಬಳಕೆ ಹಾಗೂ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ … Continue reading ಗುರು ಸಾರ್ವಭೌಮ ಸೊಸೈಟಿಯಲ್ಲಿ 163 ಕೋಟಿಗೂ ಹೆಚ್ಚು ಬೇನಾಮಿ ಸಾಲ; ವಿಶೇಷಾಧಿಕಾರಿ ವರದಿ
Copy and paste this URL into your WordPress site to embed
Copy and paste this code into your site to embed