ಸ್ಟೀಲ್ ಫರ್ನಿಚರ್ಸ್ ಕಂಪನಿಯಿಂದಲೂ ಫಿಂಗರ್ ಟಿಪ್ ಪಲ್ಸ್ ಆಕ್ಸಿಮೀಟರ್ ಖರೀದಿ; ಪೂರ್ವ ನಿರ್ಧರಿತ ಒಪ್ಪಂದವೇ?

ಬೆಂಗಳೂರು; ದುಪ್ಟಟ್ಟು ದರದಲ್ಲಿ ವೈದ್ಯಕೀಯ ಸಲಕರಣೆಗಳನ್ನು ಖರೀದಿಸಿ ಅವ್ಯವಹಾರಗಳಿಗೆ ದಾರಿಮಾಡಿಕೊಟ್ಟಿದ್ದ ಕರ್ನಾಟಕ ಸ್ಟೇಟ್‌ ಡ್ರಗ್ಸ್‌ ಲಾಜಿಸ್ಟಿಕ್ಸ್‌ ವೇರ್‌ ಹೌಸಿಂಗ್‌ ಸೊಸೈಟಿಯು ಫಿಂಗರ್‌ ಟಿಪ್‌ ಪಲ್ಸ್‌ ಆಕ್ಸಿಮೀಟರ್‌ ಸಾಧನಗಳ ಖರೀದಿಯಲ್ಲಿಯೂ ನಡೆದಿದೆ ಎನ್ನಲಾಗಿರುವ ಮತ್ತಷ್ಟು ಅಕ್ರಮಗಳು ಹೊರಬಿದ್ದಿವೆ. ಕೃಷಿ ಉತ್ಪನ್ನಗಳ ತಯಾರಿಕೆ ಕಂಪನಿಯಿಂದ ಪಿಪಿಇ ಕಿಟ್ ಖರೀದಿಸಿದ್ದ ಕೆಡಿಎಲ್‍ಡಬ್ಲ್ಯೂಎಸ್, ಫಿಂಗರ್ ಟಿಪ್ ಪಲ್ಸ್ ಆಕ್ಸಿಮೀಟರ್ ಉಪಕರಣಗಳನ್ನು ಸ್ಟೀಲ್ ಫರ್ನಿಚರ್ಸ್ ಕಂಪನಿಯಿಂದ ಖರೀದಿಸಿದೆ. 2020ರ ಮಾರ್ಚ್‌ ಮತ್ತು ಮೇ ತಿಂಗಳಲ್ಲಿ ಖರೀದಿಸಿರುವ ಫಿಂಗರ್‌ ಟಿಪ್‌ ಪಲ್ಸ್‌ ಆಕ್ಸಿಮೀಟರ್‌ ಸಾಧನಗಳ ದರಗಳಲ್ಲಿ … Continue reading ಸ್ಟೀಲ್ ಫರ್ನಿಚರ್ಸ್ ಕಂಪನಿಯಿಂದಲೂ ಫಿಂಗರ್ ಟಿಪ್ ಪಲ್ಸ್ ಆಕ್ಸಿಮೀಟರ್ ಖರೀದಿ; ಪೂರ್ವ ನಿರ್ಧರಿತ ಒಪ್ಪಂದವೇ?