ಅಂಬೇಡ್ಕರ್‌ ಸಹಾಯ ಹಸ್ತ ಯೋಜನೆ ಹಣ ಖರ್ಚು ಮಾಡದೇ ನಿರ್ಬಂಧ; ಬೆಳಗಲಿಲ್ಲ ‘ಆಶಾದೀಪ’

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಕಾರ್ಮಿಕರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಒದಗಿಸುವ ‘ಆಶಾದೀಪ’ ಯೋಜನೆ ಸೇರಿದಂತೆ ಕಾರ್ಮಿಕ ಶ್ರೇಯೋಭಿವೃದ್ಧಿಗಾಗಿ ರೂಪಿತವಾಗಿದ್ದ ಯೋಜನೆಗಳು ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲೇ ಪರಿಣಾಮಕಾರಿಯಾಗಿ ಅನುಷ್ಠಾನವಾಗಿರಲಿಲ್ಲ ಎಂಬ ಸಂಗತಿಯನ್ನು ಸಿಎಜಿ ವರದಿ ಹೊರಗೆಡವಿದೆ. ಅಷ್ಟೇ ಅಲ್ಲದೆ ಅಂಬೇಡ್ಕರ್‌ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿಯಲ್ಲಿ ಹಂಚಿಕೆಯಾಗಿದ್ದ 24.44 ಕೋಟಿ ರು.ಗಳನ್ನು ಬ್ಯಾಂಕ್‌ನ ಉಳಿತಾಯ ಖಾತೆಯಲ್ಲಿಟ್ಟಿದ್ದ ಅಧಿಕಾರಿಗಳು ಯೋಜನೆಯ ಹಣವನ್ನು ನಿರ್ಬಂಧಿಸಿದ್ದರು ಎಂಬ ಮಾಹಿತಿಯನ್ನೂ ಸಿಎಜಿ ಬಯಲು ಮಾಡಿದೆ. ಮಾರ್ಚ್‌ 2019ಕ್ಕೆ … Continue reading ಅಂಬೇಡ್ಕರ್‌ ಸಹಾಯ ಹಸ್ತ ಯೋಜನೆ ಹಣ ಖರ್ಚು ಮಾಡದೇ ನಿರ್ಬಂಧ; ಬೆಳಗಲಿಲ್ಲ ‘ಆಶಾದೀಪ’