ಗುರು ಸಾರ್ವಭೌಮ ಸೊಸೈಟಿ ಹಗರಣ; ವಿಧಿ ವಿಜ್ಞಾನ ಲೆಕ್ಕ ಪರಿಶೋಧನೆ ನಡೆಸಲು ಡಿಜಿಪಿ ನಕಾರ

ಬೆಂಗಳೂರು; 163 ಕೋಟಿಗೂ ಹೆಚ್ಚು ಬೇನಾಮಿ ಸಾಲ ನೀಡಿರುವುದು ಸೇರಿದಂತೆ ಹಲವು ಗುರುತರ ಆರೋಪಗಳಿಗೆ ಗುರಿಯಾಗಿರುವ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್‌ ಸೊಸೈಟಿಯ ಹಣಕಾಸಿನ ಲೆಕ್ಕಪತ್ರಗಳನ್ನು ವಿಧಿ ವಿಜ್ಞಾನ ಲೆಕ್ಕ ಪರಿಶೋಧನೆ ನಡೆಸಲು ಪೊಲೀಸ್‌ ಮಹಾನಿರ್ದೇಶಕರು ನಿರಾಕರಿಸಿದ್ದಾರೆ. ವಿಧಿ ವಿಜ್ಞಾನ ಲೆಕ್ಕ ಪರಿಶೋಧನೆ ನಡೆಸಲು ಮಡಿವಾಳದಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದ ನಿರ್ದೇಶಕರಿಗೆ ಸೂಚಿಸಿ ಸಹಕಾರ ಇಲಾಖೆ ಪತ್ರ ಬರೆದಿತ್ತು. ಆದರೆ ಪೊಲೀಸ್‌ ಇಲಾಖೆಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಫಾರೆನ್ಸಿಕ್‌ ಆಡಿಟ್‌ ಕೈಗೊಳ್ಳಲು ಅವಕಾಶವಿಲ್ಲ ಎಂದು ಪೊಲೀಸ್‌ ಮಹಾನಿರ್ದೇಶಕರು … Continue reading ಗುರು ಸಾರ್ವಭೌಮ ಸೊಸೈಟಿ ಹಗರಣ; ವಿಧಿ ವಿಜ್ಞಾನ ಲೆಕ್ಕ ಪರಿಶೋಧನೆ ನಡೆಸಲು ಡಿಜಿಪಿ ನಕಾರ