ವಿಜಯೇಂದ್ರ ವಿರುದ್ಧ ದಾಖಲಾಗದ ಎಫ್‌ಐಆರ್‌; ಸುಪ್ರೀಂ ಕೋರ್ಟ್‌ ತೀರ್ಪು ಉಲ್ಲಂಘನೆ?

ಬೆಂಗಳೂರು; ಬಹುಮಹಡಿ ಸಮುಚ್ಛಯ ನಿರ್ಮಾಣ ಕಂಪನಿಯಿಂದ 7.40 ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ, ಶಶಿಧರ್‌ ಮರಡಿ ಸೇರಿದಂತೆ ಇತರ ಸಹಚರರ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್‌ ದೂರು ಸಲ್ಲಿಸಿ 24 ಗಂಟೆಗಳಾದರೂ ಎಫ್‌ಐಆರ್‌ ದಾಖಲಿಸಲು ಪೊಲೀಸರು ಮೀನಮೇಷ ಎಣಿಸುತ್ತಿದ್ದಾರೆ. ಸುಲಿಗೆ ಮತ್ತು ಕ್ರಿಮಿನಲ್‌ ಸಂಚು ಆರೋಪದಡಿಯಲ್ಲಿ ಜನಾಧಿಕಾರ ಸಂಘರ್ಷ ಪರಿಷತ್‌, ಇದೀಗ ಶೇಷಾದ್ರಿಪುರಂ ಠಾಣಾಧಿಕಾರಿಗೆ 2020ರ ಸೆಪ್ಟಂಬರ್‌ 25ರಂದು ಲಿಖಿತ ದೂರು ಸಲ್ಲಿಸಿತ್ತು. ಠಾಣೆಗೆ ದೂರು … Continue reading ವಿಜಯೇಂದ್ರ ವಿರುದ್ಧ ದಾಖಲಾಗದ ಎಫ್‌ಐಆರ್‌; ಸುಪ್ರೀಂ ಕೋರ್ಟ್‌ ತೀರ್ಪು ಉಲ್ಲಂಘನೆ?