ವಿಜಯೇಂದ್ರ ವಿರುದ್ಧದ ದೂರು, ‘ಮನವಿ’ ರೂಪಕ್ಕೆ ಪರಿವರ್ತನೆ? ಕೇಸಿನ ವಿಷಯ ತಿರುಚಲಾಗುವುದೇ ?

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಮತ್ತು ಅವರ ಮೊಮ್ಮಗ ಶಶಿಧರ್‌ ಮರಡಿ ಸೇರಿದಂತೆ ಇತರ ಸಹಚರರ ವಿರುದ್ಧದ 7.40 ಕೋಟಿ ಸುಲಿಗೆ ಪ್ರಕರಣದಲ್ಲಿ ದೂರು ಸಲ್ಲಿಕೆಯಾಗಿ 96 ಗಂಟೆಗಳಾದರೂ ಎಫ್‌ಐಆರ್‌ ದಾಖಲಿಸದ ಪೊಲೀಸ್‌ ಅಧಿಕಾರಿಗಳು, ಇದೀಗ ಪ್ರಕರಣವನ್ನು ಠಾಣೆ ಹಂತದಲ್ಲೇ ಮುಕ್ತಾಯಗೊಳಿಸಲು ಯತ್ನಿಸಿದ್ದಾರೆ ಎಂಬ ಬಲವಾದ ಆರೋಪಗಳು ಕೇಳಿ ಬಂದಿವೆ. ಐಪಿಸಿ ಸೆಕ್ಷನ್‌ಗಳನ್ನು ಉಲ್ಲೇಖಿಸಿ ಸಲ್ಲಿಕೆಯಾಗಿರುವ ದೂರನ್ನು ಮನವಿಯನ್ನಾಗಿ ಪರಿವರ್ತಿಸಲು ಹೊರಟಿರುವ ಪೊಲೀಸ್‌ ಅಧಿಕಾರಿಗಳ ನಡೆಯು ಯಾವುದೇ ಕ್ರಮವಿಲ್ಲದೇ ಪ್ರಕರಣವು ಮುಕ್ತಾಯಗೊಳ್ಳಲಿದೆ … Continue reading ವಿಜಯೇಂದ್ರ ವಿರುದ್ಧದ ದೂರು, ‘ಮನವಿ’ ರೂಪಕ್ಕೆ ಪರಿವರ್ತನೆ? ಕೇಸಿನ ವಿಷಯ ತಿರುಚಲಾಗುವುದೇ ?