ಜೈಲುಗಳಿಗೆ ಗಾಂಜಾ, ಮಾದಕ ವಸ್ತುಗಳ ಪ್ರವೇಶ; ಸಲ್ಲಿಕೆಯಾಗದ ಅನುಸರಣಾ ವರದಿ

ಬೆಂಗಳೂರು; ರಾಜ್ಯದ ಕಾರಾಗೃಹಗಳಲ್ಲಿ ಗಾಂಜಾ ಮತ್ತು ಮಾದಕ ವಸ್ತುಗಳು ಸೇರಿದಂತೆ ನಿಷೇಧಿತ ವಸ್ತುಗಳು ಪ್ರವೇಶಿಸಲು ಕಾರಣರಾಗಿದ್ದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮಾಡಿದ್ದ ಶಿಫಾರಸ್ಸುಗಳ ಅನುಷ್ಠಾನದ ಅನುಸರಣ ವರದಿಯನ್ನು ಒಳಾಡಳಿತ ಇಲಾಖೆಯು ಈವರೆವಿಗೂ ಸಲ್ಲಿಸಿಲ್ಲ. ಕಾರಾಗೃಹ ಇಲಾಖೆಯಲ್ಲಿನ ಆಂತರಿಕ ನಿಯಂತ್ರಣ ವ್ಯವಸ್ಥೆಯ ಕುರಿತಾದ ಅನುಪಾಲನಾ ಲೆಕ್ಕಪರಿಶೋಧನೆ ಕುರಿತು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್‌ ಕೆ ಪಾಟೀಲ್‌ ಅವರು 2020ರ ಮಾರ್ಚ್‌ 10ರಂದು ಉಭಯ ಸದನಗಳಿಗೆ ಮಂಡಿಸಿದ್ದರು. ಸದನಕ್ಕೆ … Continue reading ಜೈಲುಗಳಿಗೆ ಗಾಂಜಾ, ಮಾದಕ ವಸ್ತುಗಳ ಪ್ರವೇಶ; ಸಲ್ಲಿಕೆಯಾಗದ ಅನುಸರಣಾ ವರದಿ