ವಸತಿ ಇಲಾಖೆಯ 6,516 ಕೋಟಿ ಟೆಂಡರ್‌ನಲ್ಲಿ ಅವ್ಯವಹಾರ?; ಭ್ರಷ್ಟರ ‘ಕೊಳಗೇರಿ’ ಮಂಡಳಿ

ಬೆಂಗಳೂರು; ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಕಡುಬಡವರಿಗಾಗಿ ನಿರ್ಮಿಸಲಿರುವ 97,134 ಮನೆಗಳ ನಿರ್ಮಾಣ ಕಾಮಗಾರಿಗೆ 2020ರ ಜುಲೈ 24ರಂದು ಕರೆದಿದ್ದ 6,516.17 ಕೋಟಿ ಮೊತ್ತದ ಟೆಂಡರ್‌ನಲ್ಲಿ ಭಾರೀ ಅಕ್ರಮದ ವಾಸನೆ ಹರಡಿದೆ. ಟೆಂಡರ್‌ ಪ್ರೀಮಿಯಂ ಮೊತ್ತವನ್ನು ಕಡಿಮೆಗೊಳಿಸುವ ಸಂಬಂಧ ಎಲ್‌-1 ಬಿಡ್‌ದಾರರ ಜತೆ ಸಂಧಾನ ನಡೆಸದ ಕಾರಣ ನಿರ್ಮಾಣ ವೆಚ್ಚವೂ ಕರ್ನಾಟಕ ಕೊಳಗೇರಿ ಮಂಡಳಿ ಹೆಗಲಿಗೆ ಬಿದ್ದಿದೆ! ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಉದ್ಧೇಶಿತ ವಸತಿ ಸಮುಚ್ಛಯ ನಿರ್ಮಾಣ ಗುತ್ತಿಗೆ ಪಡೆದಿರುವ ಕಂಪನಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರ … Continue reading ವಸತಿ ಇಲಾಖೆಯ 6,516 ಕೋಟಿ ಟೆಂಡರ್‌ನಲ್ಲಿ ಅವ್ಯವಹಾರ?; ಭ್ರಷ್ಟರ ‘ಕೊಳಗೇರಿ’ ಮಂಡಳಿ