ವಿಜಯೇಂದ್ರ ವಿರುದ್ಧ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌, ಡಿಸಿಪಿ ಅನುಚೇತ್‌ ವಿರುದ್ಧ ದೂರು

ಬೆಂಗಳೂರು; ಸುಲಿಗೆ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳನ್ನು ಉಲ್ಲೇಖಿಸಿ ಜನಾಧಿಕಾರ ಸಂಘರ್ಷ ಪರಿಷತ್‌ ದಾಖಲಿಸಿದ್ದ ದೂರನ್ನಾಧರಿಸಿ ಎಫ್‌ಐಆರ್‌ ದಾಖಲಿಸದ ಶೇಷಾದ್ರಿಪುರಂ ಠಾಣೆಯ ಇನ್ಸ್‌ಪೆಕ್ಟರ್‌ ಎಂ ಎಲ್‌ ಕೃಷ್ಣಮೂರ್ತಿ ಮತ್ತು ಡಿಸಿಪಿ ಅನುಚೇತ್‌ ವಿರುದ್ಧವೇ ದೂರು ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿ 120 ಗಂಟೆಗಳಾದರೂ ಶೇಷಾದ್ರಿಪುರಂ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಅವರು ಎಫ್‌ಐಆರ್‌ ದಾಖಲಿಸಿರಲಿಲ್ಲ. ಹೀಗಾಗಿ ಜನಾಧಿಕಾರ ಸಂಘರ್ಷ ಪರಿಷತ್‌ ಐಪಿಸಿ ಕಲಂ 217ರ … Continue reading ವಿಜಯೇಂದ್ರ ವಿರುದ್ಧ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌, ಡಿಸಿಪಿ ಅನುಚೇತ್‌ ವಿರುದ್ಧ ದೂರು