6,516 ಕೋಟಿ ಟೆಂಡರ್‌ ಅವ್ಯವಹಾರ ಪ್ರಕರಣದ ಬೆನ್ನು ಬಿದ್ದ ಸಿದ್ದರಾಮಯ್ಯ; ಮಾಹಿತಿ ಮುಚ್ಚಿಟ್ಟಿತೇ?

ಬೆಂಗಳೂರು; ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಕಡುಬಡವರಿಗಾಗಿ ನಿರ್ಮಿಸಲಿರುವ 97,134 ಮನೆಗಳ ನಿರ್ಮಾಣ ಕಾಮಗಾರಿಗೆ 6,516.17 ಕೋಟಿ ಮೊತ್ತದ ಟೆಂಡರ್‌ನಲ್ಲಿ ಅಕ್ರಮಗಳು ನಡೆದಿವೆ ಎಂಬ ಬಲವಾದ ಆರೋಪಗಳು ಕೇಳಿ ಬಂದಿರುವ ಬೆನ್ನಲ್ಲೇ ಟೆಂಡರ್‌ ಪ್ರಕ್ರಿಯೆಗಳ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊಳಗೇರಿ ಮಂಡಳಿ ಆಯುಕ್ತರಿಗೆ ಮಾಹಿತಿ ಕೇಳಿ ಪತ್ರ ಬರೆದಿದ್ದಾರೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ 2020ರ ಜುಲೈ 24ರಂದು ಕರೆದಿದ್ದ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ ತಾಂತ್ರಿಕ ಮಂಜೂರಾತಿ, ಕೇಂದ್ರದ ಮಂಜೂರಾತಿ, ರಾಜ್ಯಮಟ್ಟದ ಮಂಜೂರಾತಿ, ಮೇಲ್ವಿಚಾರಣೆ ಸಮಿತಿ … Continue reading 6,516 ಕೋಟಿ ಟೆಂಡರ್‌ ಅವ್ಯವಹಾರ ಪ್ರಕರಣದ ಬೆನ್ನು ಬಿದ್ದ ಸಿದ್ದರಾಮಯ್ಯ; ಮಾಹಿತಿ ಮುಚ್ಚಿಟ್ಟಿತೇ?