ಬಿ ಸಿ ಪಾಟೀಲ್‌ ಹೆಸರು ಬಳಸಿ ಅಧಿಕಾರಿಗಳಿಂದ ಹಣ ಸುಲಿಗೆ?; ಮುಖ್ಯಕಾರ್ಯದರ್ಶಿಗೆ ದೂರು

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರು ಬಳಸಿಕೊಂಡು ಹಿರಿಯ ಐಎಎಸ್‌ ಅಧಿಕಾರಿಯೊಬ್ಬರು ಗುತ್ತಿಗೆದಾರರೊಬ್ಬರಿಂದ 12 ಕೋಟಿ ಹಣ ಸುಲಿಗೆ ಮಾಡಿರುವ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿದ್ದರ ಬೆನ್ನಲ್ಲೇ ಇದೀಗ ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರ ಹೆಸರಿನಲ್ಲಿಯೂ ಅವರ ಆಪ್ತ ಕಾರ್ಯದರ್ಶಿ ಸೇರಿದಂತೆ ಕೆಲ ಖಾಸಗಿ ವ್ಯಕ್ತಿಗಳು ಇಲಾಖೆಯ ತಲಾ ಅಧಿಕಾರಿಗಳಿಂದಲೂ ಲಕ್ಷಾಂತರ ರು. ವಸೂಲಿ ಮಾಡಿದ್ದಾರೆ ಎಂಬ ಗುರುತರ ಆರೋಪಗಳು ಕೇಳಿ ಬಂದಿವೆ. ಸಚಿವ ಬಿ ಸಿ ಪಾಟೀಲ್‌ ಅವರ ಹೆಸರಿನಲ್ಲಿ ಅವರ ಅಪ್ತ … Continue reading ಬಿ ಸಿ ಪಾಟೀಲ್‌ ಹೆಸರು ಬಳಸಿ ಅಧಿಕಾರಿಗಳಿಂದ ಹಣ ಸುಲಿಗೆ?; ಮುಖ್ಯಕಾರ್ಯದರ್ಶಿಗೆ ದೂರು