ಬಿ ಸಿ ಪಾಟೀಲ್‌ರಿಂದಲೇ ಹಣಕ್ಕಾಗಿ ಬೇಡಿಕೆ!; ಮುಖ್ಯಮಂತ್ರಿಗೆ ನೌಕರರಿಂದಲೇ ಸಾಕ್ಷ್ಯ?
ಬೆಂಗಳೂರು; ಕೃಷಿ ಇಲಾಖೆಯಲ್ಲಿ ಗ್ರೂಪ್ ಎ, ಬಿ ಮತ್ತು ಸಿ ಗುಂಪಿನ ಅಧಿಕಾರಿ, ನೌಕರರ ವರ್ಗಾವಣೆಗಾಗಿ ಸಚಿವ ಬಿ ಸಿ ಪಾಟೀಲ್ ಮತ್ತು ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಹಣಕ್ಕಾಗಿ ಬೇಡಿಕೆ ಇರಿಸಿದ್ದರು. ಈ ಸಂಬಂಧ ಸಚಿವರು ಮತ್ತು ಅವರ ಆಪ್ತಕೂಟ ಅಧಿಕಾರಿಗಳೊಂದಿಗೆ ನಡೆಸಿದ್ದ ಮಾತುಕತೆಯ ಧ್ವನಿ ಮತ್ತು ದೃಶ್ಯಾವಳಿಗಳೂ ಸಂತ್ರಸ್ತ ಅಧಿಕಾರಿ, ನೌಕರರ ಬಳಿ ಇವೆ!. ಸಚಿವ ಬಿ ಸಿ ಪಾಟೀಲ್ ಅವರ ಹೆಸರು ಬಳಸಿ ಅವರ ಆಪ್ತಕೂಟ ಕೃಷಿ ಇಲಾಖೆ ಅಧಿಕಾರಿ, ನೌಕರರುಗಳಿಂದ ಲಕ್ಷಗಟ್ಟಲೇ … Continue reading ಬಿ ಸಿ ಪಾಟೀಲ್‌ರಿಂದಲೇ ಹಣಕ್ಕಾಗಿ ಬೇಡಿಕೆ!; ಮುಖ್ಯಮಂತ್ರಿಗೆ ನೌಕರರಿಂದಲೇ ಸಾಕ್ಷ್ಯ?
Copy and paste this URL into your WordPress site to embed
Copy and paste this code into your site to embed