ನಿಷ್ಕ್ರೀಯ, ಅದಕ್ಷತೆ, ಮೈಗಳ್ಳತನ; 6 ತಿಂಗಳಲ್ಲಿ ಶೇ.10ಕ್ಕಿಂತ ಕಡಿಮೆ ಪ್ರಗತಿ

ಬೆಂಗಳೂರು; 2020-21ನೇ ಸಾಲಿನಲ್ಲಿ ಬಿಡುಗಡೆಯಾದ ಒಟ್ಟು ಅನುದಾನಕ್ಕೆ ಎದುರಾಗಿ ಕೇವಲ ಶೇ.23.93ರಷ್ಟು ಮಾತ್ರ ಪ್ರಗತಿ ಸಾಧಿಸಿದೆ. ಅಲ್ಲದೆ ಕೆಲವು ಇಲಾಖೆಗಳು ಶೇ.10ಕ್ಕಿಂತ ಕಡಿಮೆ ಪ್ರಗತಿ ಸಾಧಿಸಿವೆ. ಅಲ್ಲದೆ 2020-21ನೇ ಸಾಲಿನಲ್ಲಿ ಈಗಾಗಲೇ 6 ತಿಂಗಳುಗಳನ್ನು ಕಳೆದಿರುವ ಅಧಿಕಾರಶಾಹಿ, ಯೋಜನೆ ಅನುಷ್ಠಾನಕ್ಕೆ ಕಾಲಮಿತಿ ಹಾಕಿಕೊಳ್ಳದೆಯೇ ಕಾಲಹರಣ ಮಾಡುತ್ತಿರುವುದು ಬಹಿರಂಗವಾಗಿದೆ. ಲಾಕ್‌ಡೌನ್‌ ತೆರವುಗೊಂಡು ಮೂರ್ನಾಲ್ಕು ತಿಂಗಳಾದರೂ ಅಧಿಕಾರಶಾಹಿ ಇನ್ನೂ ಮೈಗಳ್ಳತನ, ಅದಕ್ಷತೆಯಿಂದ ಹೊರಬಂದಿಲ್ಲ ಎಂಬುದನ್ನು 2020ರ ಅಕ್ಟೋಬರ್‌ 3ರಂದು ನಡೆದ ಕರ್ನಾಟಕ ಅಭಿವೃದ್ಧಿ ಪ್ರಗತಿ (ಕೆಡಿಪಿ) ಸಭೆಯೇ ನಿರೂಪಿಸಿದೆ. ಹಾಗೆಯೇ … Continue reading ನಿಷ್ಕ್ರೀಯ, ಅದಕ್ಷತೆ, ಮೈಗಳ್ಳತನ; 6 ತಿಂಗಳಲ್ಲಿ ಶೇ.10ಕ್ಕಿಂತ ಕಡಿಮೆ ಪ್ರಗತಿ