ಪಿಎಸ್‌ಎಸ್‌ಕೆ ಕಾರ್ಖಾನೆ ನೋಂದಣಿ ಶುಲ್ಕ ಮನ್ನಾ; ನಿರಾಣಿಗೆ ಭಾರೀ ಮುಖಭಂಗ

ಬೆಂಗಳೂರು; ಸರ್ಕಾರದ ಸಹಕಾರ ಒಡೆತನದಲ್ಲಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಕಾಲ ಗುತ್ತಿಗೆಗೆ ಪಡೆದ ನಂತರ ವರಾತ ತೆಗೆದಿದ್ದ ಬಿಜೆಪಿ ಶಾಸಕ ಮುರುಗೇಶ್‌ ನಿರಾಣಿ ಒಡೆತನಕ್ಕೆ ಸೇರಿರುವ ನಿರಾಣಿ ಉದ್ಯಮ ಸಮೂಹ ಮುಂದಿಟ್ಟಿದ್ದ ಹೊಸ ಬೇಡಿಕೆಯನ್ನು ತಿರಸ್ಕರಿಸುವ ನಿರ್ಧಾರವನ್ನು ಬಿಜೆಪಿ ಸರ್ಕಾರ ತಳೆದಿದೆ. ಇದು ನಿರಾಣಿ ಉದ್ಯಮ ಸಮೂಹಕ್ಕೀಗ ಭಾರೀ ಮುಖಭಂಗವಾದಂತಾಗಿದೆ. ನಿರಾಣಿ ಉದ್ಯಮ ಸಮೂಹವು ಗುತ್ತಿಗೆ ಅವಧಿ ಪೂರ್ಣಗೊಂಡ ನಂತರವೂ ಕಂಪನಿಯಲ್ಲಿನ ಎಲ್ಲಾ ಬಗೆಯ ಯಂತ್ರೋಪಕರಣಗಳು ಸರ್ಕಾರದ ವಶಕ್ಕೆ ಬದಲಿಗೆ … Continue reading ಪಿಎಸ್‌ಎಸ್‌ಕೆ ಕಾರ್ಖಾನೆ ನೋಂದಣಿ ಶುಲ್ಕ ಮನ್ನಾ; ನಿರಾಣಿಗೆ ಭಾರೀ ಮುಖಭಂಗ