ಪಂಚಾಯ್ತಿ ಮೀಸಲಾತಿ ವಿಚಾರದಲ್ಲಿ ಹಸ್ತಕ್ಷೇಪ; ಕಾರ್ಯವ್ಯಾಪ್ತಿ ಮೀರಿದ್ದರೇ ಮಹಾದೇವ ಪ್ರಕಾಶ್‌?

ಬೆಂಗಳೂರು; ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಮುಖ್ಯಮಂತ್ರಿಗಳು ತಮ್ಮ ಹೆಸರನ್ನು ಪರಿಗಣಿಸಿದ್ದಾರೆಂದು ತಿಳಿದು ಬಂದಿದೆ. ಆದರೆ ನಾನು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಮಾಧ್ಯಮ ಸಲಹೆಗಾರ ಆಗಿರುವುದರಿಂದ ಈ ಪ್ರಶಸ್ತಿ ಸ್ವೀಕರಿಸುವುದು ನೈತಿಕವಾಗಿ ಸರಿಯಲ್ಲ ಎಂಬುದು ನನ್ನ ಭಾವನೆ ಎಂದು ನೈತಿಕ ವಿಚಾರವನ್ನು ಮುಂದಿಟ್ಟು ಪಟ್ಟಿ ಅಂತಿಮಗೊಳ್ಳುವ ಮುನ್ನವೇ ಪ್ರಶಸ್ತಿಯನ್ನು ಮಹಾದೇವ ಪ್ರಕಾಶ್‌ ಅವರು ಕೆಲ ದಿನಗಳ ಹಿಂದೆ ತಿರಸ್ಕರಿಸಿದ್ದರು. ಇದು ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆಗೂ ಕಾರಣವಾಗಿತ್ತು. ನೈತಿಕತೆ ಮತ್ತು ಹಿತಾಸಕ್ತಿ ಸಂಘರ್ಷದ ಬಗ್ಗೆ ಬರೆದುಕೊಂಡಿದ್ದ ಮಹಾದೇವ ಪ್ರಕಾಶ್‌ … Continue reading ಪಂಚಾಯ್ತಿ ಮೀಸಲಾತಿ ವಿಚಾರದಲ್ಲಿ ಹಸ್ತಕ್ಷೇಪ; ಕಾರ್ಯವ್ಯಾಪ್ತಿ ಮೀರಿದ್ದರೇ ಮಹಾದೇವ ಪ್ರಕಾಶ್‌?