ಕೋವಿಡ್‌-19 ಜಾಹೀರಾತಿನ ಜಾಲ; 3 ತಿಂಗಳಲ್ಲಿ 11 ಕೋಟಿ ವೆಚ್ಚ

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಹಣವಿಲ್ಲ, ಸಂಪನ್ಮೂಲ ಸ್ಥಗಿತಗೊಂಡಿದೆ, ಖಜಾನೆ ಬರಿದಾಗಿದೆ ಎಂದೆಲ್ಲಾ ದೈನೈಸಿ ಸ್ಥಿತಿಯನ್ನು ಮುಂದಿರಿಸಿದ್ದ ರಾಜ್ಯ ಬಿಜೆಪಿ ಸರ್ಕಾರ, 2020ರ ಮಾರ್ಚ್‌ನಿಂದ ಮೇ ವರೆಗೆ ಒಟ್ಟು 11 ಕೋಟಿ ರು.ಗಳನ್ನು ಜಾಹೀರಾತಿಗಾಗಿ ವೆಚ್ಚ ಮಾಡಿದೆ. ಅಲ್ಲದೆ 2019-20 ಮತ್ತು 2020-21ನೇ ಸಾಲಿನ ಆಗಸ್ಟ್‌ ಅಂತ್ಯಕ್ಕೆ ಪತ್ರಿಕೆಗಳು, ಟಿ ವಿ , ರೇಡಿಯೋಗಳಲ್ಲಿ ಪ್ರಸಾರವಾಗಿರುವ ಜಾಹೀರಾತಿಗೆ ರಾಜ್ಯ ಸರ್ಕಾರ ಒಟ್ಟಾರೆ 37 ಕೋಟಿ ರು. ವೆಚ್ಚ ಮಾಡಿದೆ. 2019-20ನೇ ಸಾಲಿನಲ್ಲಿ 22.34 ಕೋಟಿ, 2020-21ನೇ ಸಾಲಿನಲ್ಲಿ 15.43 … Continue reading ಕೋವಿಡ್‌-19 ಜಾಹೀರಾತಿನ ಜಾಲ; 3 ತಿಂಗಳಲ್ಲಿ 11 ಕೋಟಿ ವೆಚ್ಚ