ಶಾಸಕರ ಆಸ್ತಿ ವಿವರ ಕೇಳುವ ಲೋಕಾಯುಕ್ತರೇ ಆಸ್ತಿ ವಿವರ ಸಲ್ಲಿಸಲ್ಲ

ಬೆಂಗಳೂರು; ಮುಖ್ಯಮಂತ್ರಿಯೂ ಸೇರಿದಂತೆ ವಿಧಾನಸಭೆ, ವಿಧಾನಪರಿಷತ್‌, ಮಹಾನಗರಪಾಲಿಕೆ, ಜಿಲ್ಲಾ ಪಂಚಾಯ್ತಿ ಸದಸ್ಯರು, ರಾಜ್ಯ ಸರ್ಕಾರದ ಸೇವೆಯಲ್ಲಿರುವ ಡಿ ಗ್ರೂಪ್‌ ನೌಕರರೂ ಆಯಾ ವರ್ಷದ ಆಸ್ತಿ ಮತ್ತು ದಾಯಿತ್ವ(ಸಾಲಸೋಲ ಕೊಡಬೇಕಾದ ಬಾಧ‍್ಯತೆ) ಪಟ್ಟಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಆಜ್ಞೆ ಹೊರಡಿಸುವ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ ವಿಶ್ವನಾಥ ಶೆಟ್ಟಿ ಅವರು  ತಮ್ಮ ಆಸ್ತಿ ಮತ್ತು ದಾಯಿತ್ವ ಪಟ್ಟಿಯನ್ನು ಹಲವು ವರ್ಷಗಳಿಂದಲೂ ಸಲ್ಲಿಸಿಲ್ಲ. ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಸೇರಿದಂತೆ ಬಿಜೆಪಿ ಸರ್ಕಾರದ 9ಕ್ಕೂ ಹೆಚ್ಚು ಸಚಿವರು ಮತ್ತು … Continue reading ಶಾಸಕರ ಆಸ್ತಿ ವಿವರ ಕೇಳುವ ಲೋಕಾಯುಕ್ತರೇ ಆಸ್ತಿ ವಿವರ ಸಲ್ಲಿಸಲ್ಲ