ಮಾಧ್ಯಮ ಸಲಹೆಗಾರರಿಂದ ಪ್ರಧಾನ ಅರ್ಚಕ ಸೇರಿ 50 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸ್ಸು

ಬೆಂಗಳೂರು; ಪ್ರಧಾನ ಅರ್ಚಕರು, ನಿವೃತ್ತ ಐಎಎಸ್‌ ಅಧಿಕಾರಿ, ಅವರದೇ ಮಾಸಿಕ ಪತ್ರಿಕೆ ಅಂಕಣಕಾರ, ಪತ್ರಕರ್ತರೂ ಸೇರಿದಂತೆ ಒಟ್ಟು 50 ಮಂದಿಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು 2019ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ ಟಿ ರವಿ ಅವರಿಗೆ ಶಿಫಾರಸ್ಸು ಮಾಡಿದ್ದರು. ಬಂಗಾರಪೇಟೆ ತಾಲೂಕಿನ ಐನೂರು ಹೊಸಹಳ್ಳಿ ಗ್ರಾಮ ಪಂಚಾಯ್ತಿ ಕಾರಮಂಗಲ ಗ್ರಾಮದ ಮೀಸಲಾತಿ ಬದಲಾಯಿಸಲು ಕೋಲಾರ ಜಿಲ್ಲಾಧಿಕಾರಿಗೆ ಬರೆದಿದ್ದ ಪತ್ರ ಚರ್ಚೆಗೀಡಾಗಿರುವ ಬೆನ್ನಲ್ಲೇ ರಾಜ್ಯೋತ್ಸವ ಪ್ರಶಸ್ತಿಗೆ ಮಾಡಿದ್ಸ ಶಿಫಾರಸ್ಸಿನ … Continue reading ಮಾಧ್ಯಮ ಸಲಹೆಗಾರರಿಂದ ಪ್ರಧಾನ ಅರ್ಚಕ ಸೇರಿ 50 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸ್ಸು