ಮಾಧ್ಯಮ ಸಲಹೆಗಾರ ಕಚೇರಿಗೆ ಬಿಎಂಟಿಎಫ್‌ ವರದಿ ಸಲ್ಲಿಸಬೇಕೆ?; ಚರ್ಚೆಗೆ ಗ್ರಾಸವಾದ ಪತ್ರ

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು ಪಂಚಾಯ್ತಿ ಕ್ಷೇತ್ರವೊಂದರ ಮೀಸಲಾತಿ ಬದಲಾಯಿಸಲು ಕೋಲಾರ ಜಿಲ್ಲಾಧಿಕಾರಿಗೆ ಬರೆದಿದ್ದ ಪತ್ರ ಮತ್ತು ರಾಜ್ಯೋತ್ಸವ ಪ್ರಶಸ್ತಿಗೆ ಸಚಿವ ಸಿ ಟಿ ರವಿ ಅವರಿಗೆ ಮಾಡಿದ್ದ ಶಿಫಾರಸ್ಸು ಪಟ್ಟಿಯನ್ನು ಹೊರಗೆಡವಿದ್ದ ‘ದಿ ಫೈಲ್‌’ ಇದೀಗ ಮತ್ತೊಂದು ಪ್ರಕರಣವನ್ನು ಮುನ್ನೆಲೆಗೆ ತಂದಿದೆ. ವ್ಯಾಜ್ಯದಲ್ಲಿರುವ ನಿವೇಶನವೊಂದರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಎಫ್‌ನ ಅಧೀಕ್ಷಕ ಮತ್ತು ಬಿಬಿಎಂಪಿ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಅವರಿಗೆ ಬರೆದಿರುವ ಪತ್ರ ಚರ್ಚೆಗೆ ಗ್ರಾಸವಾಗಿದೆ. ನಿವೇಶನ ಪ್ರಕರಣದಲ್ಲಿ ಕೈಗೊಂಡ ಕ್ರಮದ ವರದಿಯನ್ನೂ ತಮ್ಮ … Continue reading ಮಾಧ್ಯಮ ಸಲಹೆಗಾರ ಕಚೇರಿಗೆ ಬಿಎಂಟಿಎಫ್‌ ವರದಿ ಸಲ್ಲಿಸಬೇಕೆ?; ಚರ್ಚೆಗೆ ಗ್ರಾಸವಾದ ಪತ್ರ