ಮಾಧ್ಯಮ ಸಲಹೆಗಾರರಿಂದ ಬಿಜೆಪಿ ಕಾರ್ಯಕರ್ತನ ನಾಮನಿರ್ದೇಶನಕ್ಕೆ ಮುಖ್ಯಮಂತ್ರಿಗೆ ಶಿಫಾರಸ್ಸು

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು ಪಂಚಾಯ್ತಿ ಕ್ಷೇತ್ರವೊಂದರ ಮೀಸಲಾತಿ ಬದಲಾವಣೆ, ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸ್ಸು, ವ್ಯಾಜ್ಯದಲ್ಲಿರುವ ನಿವೇಶನ ಪ್ರಕರಣದಲ್ಲಿ ಬಿಎಂಟಿಎಫ್‌ ಅಧೀಕ್ಷಕರಿಗೆ ಬರೆದಿದ್ದ ಪತ್ರವನ್ನು ಹೊರಗೆಡವಿದ್ದ ‘ದಿ ಫೈಲ್‌’ ವಿದ್ಯುತ್‌ ನಿಗಮಕ್ಕೆ ಬಿಜೆಪಿ ಕಾರ್ಯಕರ್ತರೊಬ್ಬರನ್ನು ನಾಮನಿರ್ದೇಶನ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬರೆದಿದ್ದ ಪತ್ರವನ್ನು ಮುನ್ನೆಲೆಗೆ ತಂದಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತ ಡಿ ಎಂ ಸತೀಶ್‌ ಎಂಬುವರನ್ನು ಕರ್ನಾಟಕ ಪವರ್‌ ಕಾರ್ಪೋರೇಷನ್‌ ಲಿಮಿಟೆಡ್‌ಗೆ (ಕೆಪಿಸಿಎಲ್‌) ನಾಮನಿರ್ದೇಶನ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ … Continue reading ಮಾಧ್ಯಮ ಸಲಹೆಗಾರರಿಂದ ಬಿಜೆಪಿ ಕಾರ್ಯಕರ್ತನ ನಾಮನಿರ್ದೇಶನಕ್ಕೆ ಮುಖ್ಯಮಂತ್ರಿಗೆ ಶಿಫಾರಸ್ಸು