ಮಾಧ್ಯಮ ಸಲಹೆಗಾರರಿಂದ ಬಿಜೆಪಿ ಕಾರ್ಯಕರ್ತನ ನಾಮನಿರ್ದೇಶನಕ್ಕೆ ಮುಖ್ಯಮಂತ್ರಿಗೆ ಶಿಫಾರಸ್ಸು

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು ಪಂಚಾಯ್ತಿ ಕ್ಷೇತ್ರವೊಂದರ ಮೀಸಲಾತಿ ಬದಲಾವಣೆ, ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸ್ಸು, ವ್ಯಾಜ್ಯದಲ್ಲಿರುವ ನಿವೇಶನ ಪ್ರಕರಣದಲ್ಲಿ ಬಿಎಂಟಿಎಫ್‌ ಅಧೀಕ್ಷಕರಿಗೆ ಬರೆದಿದ್ದ ಪತ್ರವನ್ನು ಹೊರಗೆಡವಿದ್ದ ‘ದಿ ಫೈಲ್‌’ ವಿದ್ಯುತ್‌ … Continue reading ಮಾಧ್ಯಮ ಸಲಹೆಗಾರರಿಂದ ಬಿಜೆಪಿ ಕಾರ್ಯಕರ್ತನ ನಾಮನಿರ್ದೇಶನಕ್ಕೆ ಮುಖ್ಯಮಂತ್ರಿಗೆ ಶಿಫಾರಸ್ಸು