ನಿರ್ಭಯಾ ಅನುದಾನದ ಸಿಸಿಟಿವಿ; ಸಚಿವ ಸಂಪುಟ ಬದಿಗಿರಿಸಿ 667 ಕೋಟಿ ಮರು ಟೆಂಡರ್‌?

ಬೆಂಗಳೂರು; ನಿರ್ಭಯ ಅನುದಾನದಡಿಯಲ್ಲಿ ಬೆಂಗಳೂರು ನಗರದಲ್ಲಿ ಸಿಸಿಟಿವಿ ಅಳವಡಿಸಲು ಮುಂದಾಗಿರುವ ಪೊಲೀಸ್‌ ಇಲಾಖೆ, 667 ಕೋಟಿ ರು. ಮೊತ್ತದ ಟೆಂಡರ್‌ ಪ್ರಕ್ರಿಯೆಯನ್ನು ಸಚಿವ ಸಂಪುಟಕ್ಕೆ ಮಂಡಿಸದೆಯೇ ಹಿರಿಯ ಐಪಿಎಸ್‌ ಅಧಿಕಾರಿಗಳ ಹಂತದಲ್ಲೇ ನಡೆಸಲು ಪೂರ್ಣಗೊಳಿಸಲು ಮುಂದಾಗಿದೆ. ಈ ಹಿಂದೆ ಇದೇ ಯೋಜನೆಗೆ ಕರೆದಿದ್ದ ಟೆಂಡರ್‌ ಪ್ರಕ್ರಿಯೆಯಲ್ಲಿನ ಲೋಪಗಳ ಕುರಿತು ಪ್ರಧಾನಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ನೀಡಿದ್ದರಿಂದ ಮರು ಟೆಂಡರ್‌ ಪ್ರಕ್ರಿಯೆ ನಡೆದಿದೆ. ಯೋಜನೆ ಮೊತ್ತ 10 ಕೋಟಿ ರು. ಮೀರಿರುವುದರಿಂದ ಸಚಿವ ಸಂಪುಟಕ್ಕೆ ಟೆಂಡರ್‌ ಪ್ರಕ್ರಿಯೆಗಳನ್ನು ಮಂಡಿಸಬೇಕು. … Continue reading ನಿರ್ಭಯಾ ಅನುದಾನದ ಸಿಸಿಟಿವಿ; ಸಚಿವ ಸಂಪುಟ ಬದಿಗಿರಿಸಿ 667 ಕೋಟಿ ಮರು ಟೆಂಡರ್‌?