ನೀಲಗಿರಿ ನಿಷೇಧ ಆದೇಶ ಹಿಂತೆಗೆತಕ್ಕೆ ನಿರ್ಣಯ; ನಿರ್ಬಂಧ ತೆಗೆದರೆ ಮಲೆನಾಡಿಗೆ ಆಘಾತ
ಬೆಂಗಳೂರು; ನೀಲಗಿರಿ ಬೆಳೆಯುವುದನ್ನು ನಿಷೇಧಿಸಿ ಹಿಂದಿನ ಕಾಂಗ್ರೆಸ್ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆದುಕೊಳ್ಳಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದೆ. ಅಂತರ್ಜಲ ಮಟ್ಟ ಹೆಚ್ಚಿರುವ ಮಲೆನಾಡಿನ ಪ್ರದೇಶಗಳಲ್ಲಿ ಈ ನಿರ್ಬಂಧನೆಯನ್ನು ತೆಗೆದು ಹಾಕುವ ಬಗ್ಗೆ ಪರಿಶೀಲಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಇಲಾಖೆ ಅಧಿಕಾರಿಗಳಿಗೆ 4 ತಿಂಗಳ ಹಿಂದೆಯೇ ಹೊರಡಿಸಿದ್ದ ಆದೇಶವನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸಲು ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಮುಂದಾಗಿದ್ದಾರೆ. ನೀಲಗಿರಿ ಬೆಳೆಯುವುದನ್ನು ನಿಷೇಧಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ರಿಟ್ ಅರ್ಜಿ ಸಂಬಂಧ ಹೈಕೋರ್ಟ್ ನೀಡಿದ್ದ … Continue reading ನೀಲಗಿರಿ ನಿಷೇಧ ಆದೇಶ ಹಿಂತೆಗೆತಕ್ಕೆ ನಿರ್ಣಯ; ನಿರ್ಬಂಧ ತೆಗೆದರೆ ಮಲೆನಾಡಿಗೆ ಆಘಾತ
Copy and paste this URL into your WordPress site to embed
Copy and paste this code into your site to embed