ಮಾಧ್ಯಮ ಸಲಹೆಗಾರ ಹುದ್ದೆಗೆ ಮಹಾದೇವಪ್ರಕಾಶ್‌ ರಾಜೀನಾಮೆ; ‘ದಿ ಫೈಲ್‌’ ಈಚೆಗೆ ಮಾಡಿದ್ದ ವರದಿಗಳಿವು

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹುದ್ದೆಗೆ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್‌ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ‘ಮಾಧ್ಯಮ ಸಲಹೆಗಾರರಾಗಿ ಕಳೆದ ಒಂದು ವರ್ಷದಿಂದ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಹೃದಯಪೂರ್ವಕ ಧನ್ಯವಾದಗಳು. ನನ್ನ ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ,’ ಎಂದು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಅಂತಿಮಗೊಳ್ಳದಿದ್ದರೂ ಪ್ರಶಸ್ತಿಯನ್ನು ತಿರಸ್ಕರಿಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಹಾದೇವ ಪ್ರಕಾಶ್‌ ಅವರು … Continue reading ಮಾಧ್ಯಮ ಸಲಹೆಗಾರ ಹುದ್ದೆಗೆ ಮಹಾದೇವಪ್ರಕಾಶ್‌ ರಾಜೀನಾಮೆ; ‘ದಿ ಫೈಲ್‌’ ಈಚೆಗೆ ಮಾಡಿದ್ದ ವರದಿಗಳಿವು