ಕನಿಷ್ಠ ಬೆಂಬಲ ಬೆಲೆ ಯೋಜನೆ; ಏಜೆನ್ಸಿ ಅಧಿಕಾರಿಗಳ ಲೋಪಕ್ಕೆ 63 ಕೋಟಿ ನಷ್ಟ

ಬೆಂಗಳೂರು; ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಮೆಕ್ಕೆಜೋಳ, ಭತ್ತ, ರಾಗಿ ಮತ್ತು ಜೋಳ ಖರೀದಿಸಿದ್ದ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಸೇರಿದಂತೆ ಒಟ್ಟು 3 ಖರೀದಿ ಏಜೆನ್ಸಿಗಳ ಅಧಿಕಾರಿ, ನೌಕರರ ಲೋಪದಿಂದಾಗಿ 63 ಕೋಟಿ ರು. ನಷ್ಟ ಸಂಭವಿಸಿರುವುದು ಬಹಿರಂಗವಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಉಗ್ರಾಣ ನಿಗಮವು ಸಹಕಾರ ಇಲಾಖೆಯ ಇತ್ತೀಚೆಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರದಲ್ಲಿ ವಿವರಿಸಿದೆ. ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ. 2004-05ನೇ ಸಾಲಿನಿಂದ 2015-16ನೇ ಸಾಲಿನವರೆಗೆ ಭತ್ತ ಸರಕನ್ನು … Continue reading ಕನಿಷ್ಠ ಬೆಂಬಲ ಬೆಲೆ ಯೋಜನೆ; ಏಜೆನ್ಸಿ ಅಧಿಕಾರಿಗಳ ಲೋಪಕ್ಕೆ 63 ಕೋಟಿ ನಷ್ಟ