ವಿಜಯೇಂದ್ರ ಪ್ರಕರಣ; ಎಫ್‌ಐಆರ್‌ ಕುರಿತು ಮಾಹಿತಿ ಒದಗಿಸಲು ಮಧ್ಯಂತರ ಆದೇಶ

ಬೆಂಗಳೂರು; ಸುಲಿಗೆ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ದಾಖಲಾಗಿದ್ದ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸಲಾಗಿದೆಯೆ ಇಲ್ಲವೇ ಎಂಬ ಮಾಹಿತಿಯನ್ನು ನವೆಂಬರ್‌ 23ರೊಳಗೆ ಒದಗಿಸಬೇಕು ಎಂದು 32ನೇ ಅಪರ ಮುಖ್ಯ ಮೆಟ್ರೋಪಾಲಿಟಿನ್‌ ಮ್ಯಾಜಿಸ್ಟ್ರೇಟ್‌ ಅವರು ಶೇಷಾದ್ರಿಪುರಂ ಠಾಣಾಧಿಕಾರಿಗೆ ನಿರ್ದೇಶಿಸಿದೆ. ಪ್ರಕರಣದ ಕುರಿತು ಜನಾಧಿಕಾರ ಸಂಘರ್ಷ ಪರಿಷತ್‌ ದಾಖಲಿಸಿದ್ದ ಖಾಸಗಿ ದೂರು ಆಧರಿಸಿ ಅಕ್ಟೋಬರ್‌ 20ರಂದು ಪ್ರಕರಣ ಕುರಿತು ವಿಚಾರಣೆ ನಡೆದಿತ್ತು. ಈ ಸಂಬಂಧ ತೀರ್ಪನ್ನು ಕಾಯ್ದಿರಿಸಿದ್ದ ಮ್ಯಾಜಿಸ್ಟ್ರೇಟ್‌ ನವೆಂಬರ್‌ 21ರಂದು … Continue reading ವಿಜಯೇಂದ್ರ ಪ್ರಕರಣ; ಎಫ್‌ಐಆರ್‌ ಕುರಿತು ಮಾಹಿತಿ ಒದಗಿಸಲು ಮಧ್ಯಂತರ ಆದೇಶ