ಜೈಲುಗಳಿಗೆ ಗಾಂಜಾ ಸರಬರಾಜು; ಅಧಿಕಾರಿಗಳ ವಿರುದ್ಧ ಕ್ರಮದ ವರದಿ ಸಲ್ಲಿಸಲು ನಿರ್ದೇಶನ

ಬೆಂಗಳೂರು; ರಾಜ್ಯದ ಕಾರಾಗೃಹಗಳಲ್ಲಿ ಗಾಂಜಾ ಮತ್ತು ಮಾದಕ ವಸ್ತುಗಳು ಸೇರಿದಂತೆ ನಿಷೇಧಿತ ವಸ್ತುಗಳು ಪ್ರವೇಶಿಸಲು ಕಾರಣರಾಗಿದ್ದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಶಿಫಾರಸ್ಸುಗಳ ಅನುಷ್ಠಾನದ ಅನುಸರಣಾ ವರದಿ ಸಲ್ಲಿಸಬೇಕು ಎಂದು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಒಳಾಡಳಿತ ಇಲಾಖೆಯ ಕಾರ್ಯದರ್ಶಿಗೆ ನಿರ್ದೇಶಿಸಿದೆ. ಕಾರಾಗೃಹ ಇಲಾಖೆಯಲ್ಲಿನ ಆಂತರಿಕ ನಿಯಂತ್ರಣ ವ್ಯವಸ್ಥೆಯ ಕುರಿತಾದ ಅನುಪಾಲನಾ ಲೆಕ್ಕಪರಿಶೋಧನೆ ಕುರಿತು ಅನುಸರಣಾ ವರದಿ ಸಲ್ಲಿಸದ ಒಳಾಡಳಿತ ಇಲಾಖೆಯ ವಿಳಂಬದ ಬಗ್ಗೆ ‘ದಿ ಫೈಲ್‌’ ವರದಿ ಪ್ರಕಟಿಸಿದ ಒಂದು ತಿಂಗಳ ನಂತರ … Continue reading ಜೈಲುಗಳಿಗೆ ಗಾಂಜಾ ಸರಬರಾಜು; ಅಧಿಕಾರಿಗಳ ವಿರುದ್ಧ ಕ್ರಮದ ವರದಿ ಸಲ್ಲಿಸಲು ನಿರ್ದೇಶನ