ಭೂಸುಧಾರಣೆ ಕಾಯ್ದೆ ಜಾರಿಯಲ್ಲಿದ್ದಾಗಲೇ 6,028 ಎಕರೆ ಖರೀದಿ; ಭೂ ಕುಬೇರರ ಪಟ್ಟಿ ಬಹಿರಂಗ

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶೈಕ್ಷಣಿಕ ಸಲಹೆಗಾರ ಎಂ ಆರ್‌ ದೊರೆಸ್ವಾಮಿ, ಕಾಂಗ್ರೆಸ್‌ ಶಾಸಕರೊಬ್ಬರ ಕುಟುಂಬಕ್ಕೆ ಸೇರಿರುವ ನಲಪಾಡ್‌ ಎಸ್ಟೇಟ್‌, ಕಾಂಗ್ರೆಸ್‌ನ ಮಾಜಿ ಶಾಸಕ ಪ್ರಿಯಾ ಕೃಷ್ಣ, ರಮಣಶ್ರೀ ಎಂಟರ್‌ಪ್ರೈಸೆಸ್‌, ನಟ ಉಪೇಂದ್ರ, ಹುಂಚದ ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸೇರಿದಂತೆ ಹಲವು ಪ್ರಭಾವಿಗಳು ಕರ್ನಾಟಕ ಭೂ ಸುಧಾರಣೆ ಕಾಯ್ದೆ 1961ರ 79 ಎ ಮತ್ತು 79 ಬಿ ಕಾಯ್ದೆ ಜಾರಿಯಾಗಿದ್ದ ಸಂದರ್ಭದಲ್ಲೇ 10 ಎಕರೆಗಿಂತಲೂ ಹೆಚ್ಚಿನ ಭೂಮಿ ಖರೀದಿಸಿದ್ದರು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, … Continue reading ಭೂಸುಧಾರಣೆ ಕಾಯ್ದೆ ಜಾರಿಯಲ್ಲಿದ್ದಾಗಲೇ 6,028 ಎಕರೆ ಖರೀದಿ; ಭೂ ಕುಬೇರರ ಪಟ್ಟಿ ಬಹಿರಂಗ