ಗಣಿಬಾಧಿತ ಜಿಲ್ಲೆಗಳ ಪುನಶ್ಚೇತನಕ್ಕೆ ಸಂಪುಟ ಉಪ ಸಮಿತಿ; ಶ್ರೀರಾಮುಲು, ಸಿಂಗ್‌ ನೇಮಕ ಸರಿಯೇ?

ಬೆಂಗಳೂರು: ಅಕ್ರಮ ಗಣಿಗಾರಿಕೆ ನಡೆಸುವ ಮೂಲಕ ಸುತ್ತಮುತ್ತಲಿನ ಪರಿಸರ ಮತ್ತು ಜನರ ಆರೋಗ್ಯದ ಮೇಲೆ ದೀರ್ಘ ಕಾಲೀನ ದುಷ್ಪರಿಣಾಮ ಬೀರಲು ಕಾರಣರಾಗಿದ್ದಾರೆ ಎಂಬ ಅರೋಪಕ್ಕೆ ಗುರಿಯಾಗಿರುವ ಸಚಿವ ಆನಂದ್‌ಸಿಂಗ್‌ ಮತ್ತು ಜನಾರ್ದನರೆಡ್ಡಿ ಅವರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಸಚಿವ ಶ್ರೀರಾಮುಲು ಅವರನ್ನು ಗಣಿ ಪ್ರಭಾವಿತ ಪರಿಸರ ಸಂರಕ್ಷಣಾ ನಿಗಮದ ಕ್ರಿಯಾ ಯೋಜನೆ ಸಂಬಂಧ ರಚಿಸಿರುವ ಸಚಿವ ಸಂಪುಟ ಉಪ ಸಮಿತಿಗೆ ನೇಮಿಸಲಾಗಿದೆ. ಗಣಿ ಬಾಧಿತ ಜಿಲ್ಲೆಗಳಲ್ಲಿ ಪರಿಸರ ಪುನಶ್ಚೇತನಕ್ಕೆ ಮುಂದಿನ 10 ವರ್ಷಗಳಲ್ಲಿ ರಾಜ್ಯ ಸರ್ಕಾರ 24 … Continue reading ಗಣಿಬಾಧಿತ ಜಿಲ್ಲೆಗಳ ಪುನಶ್ಚೇತನಕ್ಕೆ ಸಂಪುಟ ಉಪ ಸಮಿತಿ; ಶ್ರೀರಾಮುಲು, ಸಿಂಗ್‌ ನೇಮಕ ಸರಿಯೇ?