ಪ.ಜಾತಿ, ಪ.ಪಂಗಡ ಉಪ ಯೋಜನೆ; 1,084 ಕೋಟಿ ಕಡಿತಗೊಳಿಸಿದ ಬಿಜೆಪಿ ಸರ್ಕಾರ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಗೆ ಅನುಗುಣವಾಗಿ ಶೇ.24.1ರಷ್ಟು ಅನುದಾನ ನೀಡಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರ, 2020-21ನೇ ಸಾಲಿನಲ್ಲಿ ಮೂಲ ಹಂಚಿಕೆಯಿಂದ ಒಂದು ಸಾವಿರ ಕೋಟಿಯನ್ನು ಕಡಿತಗೊಳಿಸಿದೆ. ಮೂಲ ಹಂಚಿಕೆಯಿಂದ ಕಡಿತಗೊಳಿಸಲು ಯಾವುದೇ ಕಾರಣಗಳನ್ನು ನೀಡಿಲ್ಲ. ಪ.ಜಾತಿ ಮತ್ತು ಪ.ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಸಂಬಂಧ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರವು ಕಡಿತಗೊಳಿಸಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಸರ್ಕಾರವೂ ಪ.ಜಾತಿ, ಪ.ಪಂಗಡ ಉಪ ಯೋಜನೆಗಳ ಮೂಲ ಹಂಚಿಕೆಯನ್ನು ಪರಿಷ್ಕತಗೊಳಿಸಿ ಸಾವಿರ ಕೋಟಿ ರು. … Continue reading ಪ.ಜಾತಿ, ಪ.ಪಂಗಡ ಉಪ ಯೋಜನೆ; 1,084 ಕೋಟಿ ಕಡಿತಗೊಳಿಸಿದ ಬಿಜೆಪಿ ಸರ್ಕಾರ